ಆರ್ಥಿಕ, ಸಾಮಾಜಿಕ, ರಾಜಕೀಯ ಪ್ರಗತಿ ಸಾಧಿಸಲು ಲಿಂಗಾಯತ ಒಳಪಂಗಡಗಳು ಒಗ್ಗೂಡಬೇಕು ಬಿದರಗಡ್ಡೆ ಡಿ.ಕೆ. ಭರಮಪ್ಪಗೌಡ್ರು ಹೇಳಿಕೆ.
ಹೊನ್ನಾಳಿ:ಮೇ-9- ತಾಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯ ಸಾರಾಂಶ ಆರ್ಥಿಕ, ಸಾಮಾಜಿಕ, ರಾಜಕೀಯ ಪ್ರಗತಿ ಸಾಧಿಸಲು ಲಿಂಗಾಯತ ಒಳಪಂಗಡಗಳು ಒಗ್ಗೂಡಬೇಕು ಎಂದು ಜಿಲ್ಲಾ ರೈತ ಸಂಘದ ಗೌರವಾಧ್ಯಕ್ಷ, ಹಿರಿಯ ಮುಖಂಡ ಬಿದರಗಡ್ಡೆ ಡಿ.ಕೆ. ಭರಮಪ್ಪಗೌಡ್ರು ಹೇಳಿದರು.ಪಟ್ಟಣದಲ್ಲಿ ಸೋಮವಾರ ನಡೆದ ಹೊನ್ನಾಳಿ ತಾಲೂಕು ಲಿಂಗಾಯತ…