Day: May 11, 2022

 ಮೇ.21 ಹಾಗೂ 22 ರಂದು ಪದವೀಧರ
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ

ದಾವಣಗೆರೆ ಮೇ.11ಜಿಲ್ಲೆಯಲ್ಲಿ ಮೇ.21 ಮತ್ತು 22 ರಂದು ಜರಗುವ ಶಿಕ್ಷಕರನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳುನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆ ಯಶಸ್ವಿಗೊಳಿಸಿಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಕುರಿತು ಪೂರ್ವಭಾವಿ…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿರೇಣುಕಾಚಾರ್ಯ ಇವರು ಮೇ -2022ರ ಮಾಹೆಯಲ್ಲಿ ದಾವಣಗೆರೆ-ಶಿವಮೊಗ್ಗ ಜಿಲ್ಲೆಯಲ್ಲಿ ತಾತ್ಕಾಲಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ.11 ರಂದು ಸಂಜೆ 3.30 ಗಂಟೆಗೆ ಬೆಂಗಳೂರಿನಿಂದಹೊರಟು ಹೊನ್ನಾಳಿಗೆ ಆಗಮಿಸುವರು. ನಂತರ ಅದೇ ದಿನ ವಿವಿಧಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು, ನಂತರಹೊನ್ನಾಳಿಯಲ್ಲಿ ವಾಸ್ತವ್ಯ…

ಸರ್ಕಾರಿ ಮಾರಾಟ ದರದಲ್ಲಿ ಕಸಿ-ಸಸಿಗಳು ಮಾರಾಟಕ್ಕೆ ಲಭ್ಯ

ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ತೋಟಗಾರಿಕೆಕ್ಷೇತ್ರಗಳಲ್ಲಿ ಕಸಿ-ಸಸಿಗಳನ್ನು ಸಸ್ಯಾಭಿವೃದ್ಧಿ ಮಾಡಲಾಗಿದ್ದು,ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತರೈತರು ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವಕಸಿ-ಸಸಿಗಳ ಸದುಪಯೋಗ ಪಡೆದುಕೊಳ್ಳಬಹುದು.ಚನ್ನಗಿರಿ ತಾಲ್ಲೂಕಿನ ಗರಗ ತೋಟಗಾರಿಕೆ ಕ್ಷೇತ್ರದಲ್ಲಿಅರಸಿಕೆರೆ ಟಾಲ್ ತಳಿಗಳ 7000 ತೆಂಗಿನ ಸಸಿಗಳು ಲಭ್ಯವಿದ್ದುಖರೀದಿಸಲು ಭೈರೇಶಪ್ಪ…

ಜಿಲ್ಲಾಧಿಕಾರಿ ಹೊನ್ನಾಳಿ ತಾಲ್ಲೂಕು ಭೇಟಿ ಕಾರ್ಯಕ್ರಮ

ಸನ್ಮಾನ್ಯ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಮೇ.08ರಂದು ನಡೆದ ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಜಿಲ್ಲಾಧಿಕಾರಿಗಳುಪ್ರತಿ ವಾರಕ್ಕೊಮ್ಮೆ ತಾಲ್ಲೂಕಿಗೆ ಭೇಟಿ ನೀಡಲು ಸೂಚಿಸಿರುತ್ತಾರೆ.ಅದರನ್ವಯ ಮೇ.12 ರಂದು ಹೊನ್ನಾಳಿ ತಾಲ್ಲೂಕು ಕಚೇರಿಗೆಭೇಟಿ ನೀಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಪಾಸಣೆ ನಡೆಸಲಿದ್ದಾರೆ.ಅಂದು ಸಂಜೆ 4.30ಕ್ಕೆ ಜಿಲ್ಲಾಧಿಕಾರಿ ಸಾರ್ವಜನಿಕರಿಂದ ಅಹವಾಲುಸ್ವೀಕರಿಸಲಾಗುವುದು. ತಾಲ್ಲೂಕು…

ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ  ಗೋಶಾಲೆ ನಿರ್ಮಾಣಕ್ಕೆ ಭೂಮಿ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಡಿಸಿ ಮಹಾಂತೇಶ ಬೀಳಗಿ

ದಾವಣಗೆರೆ ಮೇ.11ಜಿಲ್ಲೆಯಲ್ಲಿ ಈಗಾಗಲೇ ಒಂದು ಗೋಶಾಲೆಗೆ ಸರ್ಕಾರದಿಂದಅನುಮೋದನೆ ದೊರತಿದ್ದು ಕಾಮಗಾರಿ ಪ್ರಾರಂಭಿಸಲಾಗಿದೆ,ಇದರೊಂದಿಗೆ ಹೆಚ್ಚುವರಿಯಾಗಿ ದಾವಣಗೆರೆ ಜಿಲ್ಲೆಗೆಮುಖ್ಯಮಂತ್ರಿಗಳು ಎರಡು ಗೋ ಶಾಲೆ ಪ್ರಾರಂಭಿಸಲುಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಸಭಾಂಗಣದಲ್ಲಿ ನಡೆದ ಸರ್ಕಾರಿ ಗೋ ಶಾಲೆ ಅನುಷ್ಠಾನ…

ಮೇ.13 ರಂದು ವಾಕ್ ಇನ್ ಇಂಟವ್ರ್ಯೂವ್

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದಮೇ.13 ರಂದು ಬೆಳಗ್ಗೆ 10 ಗಂಟೆಗೆ “ವಾಕ್ ಇನ್ ಇಂಟವ್ರ್ಯೂವ್”ನ್ನುಆಯೋಜಿಸಲಾಗಿದೆವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಖಾಸಗಿ ಕಂಪನಿಯಾದ ಪ್ಲಿಪ್ಕಾರ್ಟ್(ಈಐIPಏಂಖಖಿ) ssಸಂಸ್ಥೆಯು ಬೆಂಗಳೂರು ಇವರುಭಾಗವಹಿಸುತ್ತಿದ್ದು, ಪಿಯುಸಿ, ಡಿಪ್ಲೋಮೊ ಅಥವಾ ಯಾವುದೇ ಪದವಿವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ನೇಮಕಾತಿ…

ನ್ಯಾಮತಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಇದೇ ತಿಂಗಳ 21 ರಂದು ಬೆಳಗುತ್ತಿ ಗ್ರಾಮದಲ್ಲಿ .

ನ್ಯಾಮತಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಇದೇ ತಿಂಗಳ 21 ರಂದು ಬೆಳಗುತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ…