Day: May 12, 2022

ಹೊಸಹಳ್ಳಿ: ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ ಎಚ್ ಧನಂಜಯ ಉಪಾಧ್ಯಕ್ಷೆ ಸುಮಿತ್ರಮ್ಮ ಅವಿರೋಧ ಆಯ್ಕೆ

ಹುಣಸಘಟ್ಟ : ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗುರುವಾರ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಚ್ ಧನಂಜಯ ಹಾಗೂ ಉಪಾಧ್ಯಕ್ಷರಾಗಿ ಸುಮಿತ್ರಮ್ಮ ಅವಿರೋಧವಾಗಿ ಆಯ್ಕೆಗೊಂಡರು.ಈ ಹಿಂದೆ ಎಚ್ಆರ್ ಹಾಲೇಶ್ ಅಧ್ಯಕ್ಷರಾಗಿ,…

ಜಿಲ್ಲಾಧಿಕಾರಿ ಹೊನ್ನಾಳಿ ತಾಲೂಕು ಆಫೀಸ್ ಕಚೇರಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ.

ಹೊನ್ನಾಳಿ ಮೇ 12 ತಾಲೂಕ್ ಆಫೀಸ್ ತಶಿಲ್ದಾರ್ ಕಚೇರಿ ಆವರಣದಲ್ಲಿ ಇಂದು ಮನ್ಯ ಜಿಲ್ಲಾಧಿಕಾರಿಗಳಾದ ಮಾಂತೇಶ್ ಬೀಳಗಿಯವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಸೂಚನೆಯನ್ನು ನೀಡಿದರು.ಇದೇ ಸಂದರ್ಭದಲ್ಲಿ ಬೆನಕನಹಳ್ಳಿ ಗ್ರಾಮದ ಎ ಜೆ ಪ್ರಕಾಶ್…

ಮೇ.11 ರ ಮಳೆ ವಿವರ

ಜಿಲ್ಲೆಯಲ್ಲಿ ಮೇ.11 ರಂದು 11.0 ಮಿ.ಮೀ. ಸರಾಸರಿ ಮಳೆಯಾಗಿದ್ದು.34.44 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿ 12.0 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 15.0, ಹರಿಹರದಲ್ಲಿ 14.0ಮಿ.ಮೀ, ಹೊನ್ನಾಳಿ 15.0 ಮಿ.ಮೀ ಮಳೆಯಾಗಿದೆ. ಜಗಳೂರು…

6ನೇ ತರಗತಿ ಪ್ರವೇಶ ಪರೀಕ್ಷೆ

2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಶಾಲೆಗಳಿಗೆ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳನ್ನುಹೊರತುಪಡಿಸಿ ಉಳಿದ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ…