ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ಗ್ರಾಮ ಒನ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಗುರುವಾರ ಭೇಟಿ
ಹೊನ್ನಾಳಿ:ಗ್ರಾಮ ಒನ್ ಕೇಂದ್ರ ಜನಸ್ನೇಹಿ ಆಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ಗ್ರಾಮ ಒನ್ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಸೇವಾ ಕಾರ್ಯಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.ಸಾರ್ವಜನಿಕರ ಕಚೇರಿ ಅಲೆದಾಟ ತಪ್ಪಿಸುವ ಉದ್ದೇಶದಿಂದ ಸರಕಾರ ಗ್ರಾಪಂ ಕೇಂದ್ರಗಳ…