ದಾವಣಗೆರೆ ಮೇ.13
ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕøತಿ
ಇಲಾಖೆಯ ಮಹತ್ವಪೂರ್ಣ ಯೋಜನೆಯಾದ ಕಲಾವಿದರ
ದತ್ತಾಂಶ ಸಂಗ್ರಹ ಕುರಿತು ಜಿಲ್ಲಾ ವ್ಯಾಪ್ತಿಯ ಸಾಹಿತಿಗಳು ಅಥವಾ
ಕಲಾವಿದರುಗಳು ಸೇವಾಸಿಂಧು ಪೋರ್ಟಲ್
sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/ ಗ್ರಾಮ ಒನ್ ಕೇಂದ್ರಗಳ ಮೂಲಕ
ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳುವಂತೆ ಕನ್ನಡ
ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.