Day: May 16, 2022

ಪ್ರತಿ ದಿನವೂ ಮಕ್ಕಳು ಹೊಸತನ್ನು ಕಲಿಯಬೇಕು

ಹೊನ್ನಾಳಿ: ಪ್ರತಿ ದಿನವು ಮಗುವಿನ ಕಲಿಕೆಯು ನಡೆಯುತ್ತಿರಬೇಕು. ಹೊಸತನ್ನು ಕಲಿಯುವ ಮೂಲಕ ಮಗು ಎಂದರೆ ನಾಳೆ ಅಲ್ಲ ಇವತ್ತು ಎಂಬುದನ್ನು ನಾವು ಅರಿತಿರಬೇಕು ಎಂದು ಹೊನ್ನಾಳಿ ಪಟ್ಟಣದ ಭಾರತೀಯ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಡಾ.ಎಚ್.ಪಿ ರಾಜ್ ಕುಮಾರ್ ಹೇಳಿದರು. ಪಟ್ಟಣದ ಭಾರತೀಯ…

ಟಿ.ಬಿ. ವೃತ್ತದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಇ. ರಾಜೀವ್ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿದರು.

ಹೊನ್ನಾಳಿ,16: ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಅವರಿಗೆ ಉತ್ತಮ ಶಿಕ್ಷಣ ನೀಡಬೇಕು. ಸಮಾಜದ ಸತ್ಪ್ರಜೆಗಳನ್ನಾಗಿಸುವ ಮೂಲಕ ತಮ್ಮ ಮಕ್ಕಳನ್ನೇ ಆಸ್ತಿಯನ್ನಾಗಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಇ. ರಾಜೀವ್ ಹೇಳಿದರು.ಇಲ್ಲಿನ ಟಿ.ಬಿ. ವೃತ್ತದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಶಾಲಾ…

ಹೊನ್ನಾಳಿ ಪಟ್ಟಣದಲ್ಲಿ ಡಿಸಿಸಿ ಬ್ಯಾಂಕಿನ ನೂತನ ಕಟ್ಟಡವನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಿ ಮಾತನಾಡಿದರು.

ಹೊನ್ನಾಳಿ,16: ಸಾಮನ್ಯ ರೈತರು ಸಹ ಪ್ರಗತಿಯತ್ತ ಹೆಜ್ಜೆ ಹಾಕಲಿಕ್ಕೆ ಹಾಗೂ ಸ್ವಾಭಿಮಾನಿಯಾಗಿ ಜೀವನ ಸಾಗಿಸಲು ಸಹಕಾರ ಬ್ಯಾಂಕ್‍ಗಳು ನಿರಂತರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿವೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಹೊನ್ನಾಳಿ ಪಟ್ಟಣದಲ್ಲಿ ಡಿಸಿಸಿ ಬ್ಯಾಂಕಿನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿ ಉತ್ಕøಷ್ಟ…

ಸೂರಗೊಂಡನಕೊಪ್ಪ ಭಾಯಾಗಡ್‍ನಲ್ಲಿ ಸೋಮವಾರ ಸಂತ ಸೇವಾಲಾಲ್ ಮತ್ತು ಮರಿಯಮ್ಮದೇವಿ ದೇಗುಲ ಪ್ರತಿಷ್ಠಾಪನಾ ರಜತ ಮಹೋತ್ಸವ

ನ್ಯಾಮತಿ MAY 16 ತಾಲ್ಲೂಕು ಸಂತ ಸೇವಾಲಾಲ್‍ ಅವರ ಜನ್ಮಸ್ಥಾನ ಸೂರಗೊಂಡನಕೊಪ್ಪ ಭಾಯಾಗಡ್‍ನಲ್ಲಿ ಸೋಮವಾರ ಸಂತ ಸೇವಾಲಾಲ್ ಮತ್ತು ಮರಿಯಮ್ಮದೇವಿ ದೇಗುಲ ಪ್ರತಿಷ್ಠಾಪನಾ ರಜತ ಮಹೋತ್ಸವ ಸಮಾರಂಭವನ್ನು ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಉದ್ಘಾಟಿಸಿದರು. ಬಂಜಾರ ಸಮುದಾಯದ ಮುಖಂಡರುಯಾವುದೇ ಪಕ್ಷದಲ್ಲಿದ್ದರೂ ಪಕ್ಷಾತೀತವಾಗಿ ಸಮುದಾಯದಅಭಿವೃದ್ಧಿಗೆ…