Day: May 19, 2022

ಪಟ್ಟಣದ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ

ಹೊನ್ನಾಳಿ:ಪಟ್ಟಣದ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಗಳಿಸಿದೆ.ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳ ಪೈಕಿ 40 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 19 ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಎನ್.ಜಿ. ತೇಜಸ್ವಿನಿ,…

ಬೆಳೆ ಹಾನಿ : ಜಿಲ್ಲಾಧಿಕಾರಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ

ದಾವಣಗೆರೆ ಮೇ.19ಜಿಲ್ಲೆಯಲ್ಲಿ ಬುಧವಾರ ಭಾರಿ ಮಳೆ ಸುರಿದ ಪರಿಣಾಮ ಹರಿಹರತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿನೀಡಿ ಪರಿಶೀಲನೆ ನಡೆಸಿದರು.ಹರಿಹರ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಹೊಸ ರಸ್ತೆ ಕಾಮಗಾರಿನಡೆಯುತ್ತಿದ್ದು, ಕರ್ಲಳ್ಳಿ ಹಳ್ಳಕ್ಕೆ ಬ್ರಿಡ್ಜ್ ನಿರ್ಮಿಸಲಾಗುತ್ತಿರುವಹಿನ್ನಲೆ ಸಂಪರ್ಕಕ್ಕಾಗಿ ತಾತ್ಕಾಲಿಕ ಮಣ್ಣಿನ ಪೈಪ್‍ಲೈನ್…

ಮಳೆಹಾನಿ ಸ್ಥಳಕ್ಕೆ ಉಪವಿಭಾಗಾಧಿಕಾರಿ ಭೇಟಿ

ದಾವಣಗೆರೆ ಮೇ.19ಹೊನ್ನಾಳಿ ತಾಲ್ಲೂಕಿನ ಕೋಣನತಲೆ ಗ್ರಾಮದಲ್ಲಿ ಹಾನಿಗೊಳಗಾದಸೇವಂತಿಗೆ ಹೂವಿನ ಬೆಳೆ ಹಾಗೂ ಮಹಾಂತೇಶ ತಂದೆ ಬಸಪ್ಪ ಇವರಿಗೆಸೇರಿದ ಹಾನಿಗೊಳಗಾದ ಮನೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಹಾಗೂ ತಹಶೀಲ್ದಾರರುಪರಿಶೀಲನೆ ನಡೆಸಿದರು.ಇದೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖಾ ಅಧಿಕಾರಿಗಳು, ಕಂದಾಯಇಲಾಖೆ ಸಿಬ್ಬಂದಿಗಳು…

ಹೊನ್ನಾಳಿ ಪಟ್ಟಣದ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಿ.ಬಸರಗಿ ಬುಧವಾರ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.

ಹೊನ್ನಾಳಿ:ಪಟ್ಟಣದ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಿ.ಬಸರಗಿ ಬುಧವಾರ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಸಿಪಿಐ ಟಿ.ವಿ. ದೇವರಾಜ್ ಇತರರು ಠಾಣೆಯ ಎಲ್ಲಾ ದಾಖಲೆಗಳನ್ನು ಹಾಜರುಪಡಿಸಿದರು. ವೀಕ್ಷಿಸಿದ ರಾಮಗೊಂಡ ಬಿ.ಬಸರಗಿ, ಚನ್ನಗಿರಿ-ಹೊನ್ನಾಳಿ ಡಿವೈಎಸ್ಪಿ ಡಾ.ಕೆ.ಎಂ. ಸಂತೋಷ್, ಹೊನ್ನಾಳಿ ಸಿಪಿಐ…

ಬನ್ನಿಕೋಡು ಗ್ರಾಮದ ಬಸವನಗೌಡ ಅವರ ಭತ್ತದ ಗದ್ದೆಗೆ ತಹಸೀಲ್ದಾರ್ ಎಚ್.ಜೆ. ರಶ್ಮಿ ಹಾಲೇಶ್ ಬುಧವಾರ ಭೇಟಿ .

ಹೊನ್ನಾಳಿ:ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೊಯಿಲಿಗೆ ಬಂದಿರುವ ಭತ್ತದ ಬೆಳೆ ಸೋಮವಾರ, ಮಂಗಳವಾರ ರಾತ್ರಿ ಸುರಿದ ಭಾರೀ ಮಳೆ, ಬೀಸಿದ ಬಿರುಗಾಳಿಯಿಂದಾಗಿ ನೆಲಕಚ್ಚಿದೆ. ಅಕಾಲಿಕ ಮಳೆಯಿಂದಾಗಿ ತಮ್ಮ ಕಣ್ಣ ಮುಂದೆಯೇ ಬೆಳೆ ನೀರು ಪಾಲಾಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದು ಎಂಬಂತಾಗಿದೆ.…

ವಿವಿಧ ಗ್ರಾಮಗಳಲ್ಲಿ ಭತ್ತ, ಅಡಕೆ, ಬಾಳೆ, ಮೆಕ್ಕೆಜೋಳ ಮತ್ತಿತರ ಬೆಳೆಗಳು ಹಾಳಾಗಿದ್ದು, ರೈತರಿಗೆ ಸರಕಾರ ಶೀಘ್ರದಲ್ಲೇ ಪರಿಹಾರ ಒದಗಿಸಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿದರಗಡ್ಡೆ ಬಿ.ಎಚ್. ಜಯಪ್ಪ ಒತ್ತಾಯ.

ಹೊನ್ನಾಳಿ, ನ್ಯಾಮತಿ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಭತ್ತ, ಅಡಕೆ, ಬಾಳೆ, ಮೆಕ್ಕೆಜೋಳ ಮತ್ತಿತರ ಬೆಳೆಗಳು ಹಾಳಾಗಿದ್ದು, ಹಾನಿ ಅನುಭವಿಸಿದ ರೈತರಿಗೆ ಸರಕಾರ ಶೀಘ್ರದಲ್ಲೇ ಪರಿಹಾರ ಒದಗಿಸಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿದರಗಡ್ಡೆ ಬಿ.ಎಚ್. ಜಯಪ್ಪ ಒತ್ತಾಯಿಸಿದರು.ಪಟ್ಟಣದ ಸಹಾಯಕ ಕೃಷಿ…