ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆದ ಕಾರ್ಮಿಕರ
ಮಕ್ಕಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವು ಮೇ.19ರಂದು ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಕಟ್ಟಡ ಮತ್ತುಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳುಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆಮಾಧ್ಯಮಗಳಲ್ಲಿ ಸುದ್ದಿ ಬಿತ್ತರಗೊಂಡಿರುತ್ತದೆ. ಈ ಮಕ್ಕಳಿಗೆ ಅಗತ್ಯ ಪ್ರೋತ್ಸಾಹ ನೀಡಲುಅನುಕೂಲವಾಗುವಂತೆ ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600ಅಂಕಗಳಿಗಿಂತ…