Day: May 27, 2022

ಯಕ್ಕನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ರಂಗಮ್ಮ ಲೇಟ್ ಬಸವರಾಜಪ್ಪ ಚಿಕ್ಕ ಹಾಲಿವಾಣ ಆಯ್ಕೆ.

ಹೊನ್ನಾಳಿ ಮೇ 27 ತಾಲೂಕು ಯಕ್ಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಈ ಪಂಚಾಯತಿಯಲ್ಲಿ ಉಪಾಧ್ಯಕ್ಷರಾಗಿದ್ದ ರೇಣುಕಮ್ಮಕೊಂ ಕರಬಸಪ್ಪ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಂಗಮ್ಮಕೊಂ ಬಸವರಾಜಪ್ಪ ಸಾಮಾನ್ಯ ಮಹಿಳೆಯ ಉಪಾಧ್ಯಕ್ಷರು ಸ್ಥಾನಕ್ಕೆ ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದರು ಬೇರೆ ಯಾವ ಸದಸ್ಯರು ಕೂಡ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಜವಾಹರ್ ಲಾಲ್ ನೆಹರು ಸ್ಮರಣೆ ದೇಶ ಸುಭದ್ರತೆಗೆ ನೆಹರು ಕೊಡುಗೆ ಅಪಾರ.

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್‍ಲಾಲ್ ನೆಹರು ಅವರ 58ನೇ ಪುಣ್ಯಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಾಜಿ ಸಚಿವರಾದ ಶಿವಮೂರ್ತಿ ನಾಯ್ಕ ಮಾತಮಾಡಿ ಕಾಂಗ್ರೆಸ್ ಪಕ್ಷ ಮತ್ತು ದೇಶಕ್ಕೆ ಭರವಸೆ ನೀಡಿದ ಕುಟುಂಬವಾಗಿರುವ…

ಲಿಂಗಾಪುರ: ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಅದ್ದೂರಿ

ಹುಣಸಘಟ್ಟ: ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಶೆಕ್ತಿ ದೇವತೆ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ಗುರುವಾರ ಶುಕ್ರವಾರ ಎರಡು ದಿನಗಳ ಕಾಲ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.ದೇವಿಯ ಜಾತ್ರಾ ಮಹೋತ್ಸವ ಬುಧವಾರದಿಂದಲೇ ಆರಂಭಗೊಂಡು ಅಂದು ಬೆಳಿಗ್ಗೆ ದೇವಿಯ…

You missed