Month: May 2022

ಸರ್ಕಾರವು ನೌಕರರಿಗೆ ನಿಶ್ಚಿತ ಪಿಂಚಣಿ ಮರುಸ್ಥಾಪಿಸಲಿ ಹೆಚ್‍ಕೆ ಸಣ್ಣಪ್ಪ ಹೇಳಿಕೆ.

ಹೊನ್ನಾಳಿ; ರಾಜ್ಯ ನೌಕರರಿಗೆ ನೂತನ ಪಿಂಚಣಿ ಯೋಜನೆ ರದ್ದು ಗೊಳಿಸಿ,ನಿಶ್ಚಿತ ಪಿಂಚಣಿ ಮರು ಸ್ಥಾಪಿಸಲು ಸರ್ಕಾರ ಮುಂದಾಗಬೇಕೆಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಹೆಚ್ ಕೆ ಸಣ್ಣಪ್ಪ ಹೇಳಿದರು.ಅವರು ನೌಕರರ ಒಕ್ಕೂಟದಿಂದ ತಾಲ್ಲೂಕು ಉಪ ತಹಶೀಲ್ದಾರ…

ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ.

ಚಿತ್ರದುರ್ಗ: ಮುರುಘಾ ಮಠದ ಉತ್ತರಾಧಿಕಾರಿ ಯಾಗಿ ಬಸವಾದಿತ್ಯ ಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಳಿಗ್ಗೆ ಮುರುಘಾ ಮಠದ ಶಿರಸಿಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ನಡೆದ ಶರಣ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಮುರುಘಾ ಮಠದಲ್ಲೇ ಅಧ್ಯಯನ ಮಾಡುತ್ತಿದ್ದ ಬಸವಾದಿತ್ಯ ಶ್ರೀ,…

ಗೋವಿನಕೋವಿ ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿದ ಮಾಜಿ ಶಾಸಕ ಡಿ.ಜಿ.ಶಾಂತನಗೌಡ &ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಗೋವಿನಕೋವಿ ಹಾಗೂ ರಾಂಪುರ ನಡುವೆ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ 62 ಕೋಟಿ ರೂಪಾಯಿ ಅನುದಾನ ಕೇಳಿದ್ದು, ಅನುದಾನ ನೀಡುವ ಬರವಸೆಯನ್ನು ಗಡ್ಕರಿಯವರು ನೀಡಿದ್ದಾರೆಂದು ಸಿಎಂ…

ನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಲಕರ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಎರಡು ದತ್ತಿ ಉಪನ್ಯಾಸ

ನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಲಕರಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿಗುರುವಾರ ಆಯೋಜಿಸಿದ್ದ ಎರಡು ದತ್ತಿ ಉಪನ್ಯಾಸ ಕಾರ್ಯಕ್ರಮವನ್ನುಸಾಹಿತಿ ನಾಗರಾಜ ಆರ್ಕಾಚಾರ್ ಉದ್ಘಾಟಿಸಿದರು.ಕನ್ನಡದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕಿದೆನ್ಯಾಮತಿ:ಗ್ರಾಮೀಣ ಪ್ರದೇಶಗಳ ಜನರಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ವಿವಿಧರೀತಿಯ…

ಯಕ್ಕನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ರಂಗಮ್ಮ ಲೇಟ್ ಬಸವರಾಜಪ್ಪ ಚಿಕ್ಕ ಹಾಲಿವಾಣ ಆಯ್ಕೆ.

ಹೊನ್ನಾಳಿ ಮೇ 27 ತಾಲೂಕು ಯಕ್ಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಈ ಪಂಚಾಯತಿಯಲ್ಲಿ ಉಪಾಧ್ಯಕ್ಷರಾಗಿದ್ದ ರೇಣುಕಮ್ಮಕೊಂ ಕರಬಸಪ್ಪ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಂಗಮ್ಮಕೊಂ ಬಸವರಾಜಪ್ಪ ಸಾಮಾನ್ಯ ಮಹಿಳೆಯ ಉಪಾಧ್ಯಕ್ಷರು ಸ್ಥಾನಕ್ಕೆ ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದರು ಬೇರೆ ಯಾವ ಸದಸ್ಯರು ಕೂಡ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಜವಾಹರ್ ಲಾಲ್ ನೆಹರು ಸ್ಮರಣೆ ದೇಶ ಸುಭದ್ರತೆಗೆ ನೆಹರು ಕೊಡುಗೆ ಅಪಾರ.

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್‍ಲಾಲ್ ನೆಹರು ಅವರ 58ನೇ ಪುಣ್ಯಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಾಜಿ ಸಚಿವರಾದ ಶಿವಮೂರ್ತಿ ನಾಯ್ಕ ಮಾತಮಾಡಿ ಕಾಂಗ್ರೆಸ್ ಪಕ್ಷ ಮತ್ತು ದೇಶಕ್ಕೆ ಭರವಸೆ ನೀಡಿದ ಕುಟುಂಬವಾಗಿರುವ…

ಲಿಂಗಾಪುರ: ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಅದ್ದೂರಿ

ಹುಣಸಘಟ್ಟ: ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಶೆಕ್ತಿ ದೇವತೆ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ಗುರುವಾರ ಶುಕ್ರವಾರ ಎರಡು ದಿನಗಳ ಕಾಲ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.ದೇವಿಯ ಜಾತ್ರಾ ಮಹೋತ್ಸವ ಬುಧವಾರದಿಂದಲೇ ಆರಂಭಗೊಂಡು ಅಂದು ಬೆಳಿಗ್ಗೆ ದೇವಿಯ…

ಹೊನ್ನಾಳಿ ವೀರಭದ್ರೇಶ್ವರ ಸ್ವಾಮಿ ಕಲ್ಲಿನ ಕಟ್ಟಡದ ಕಾಮಗಾರಿಗೆ ಚಾಲನೆ

ಹೊನ್ನಾಳಿ; ಪಟ್ಟಣದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ನೂತನ ಕಲ್ಲಿನ ಕಟ್ಟಡದ ಕಾರ್ಯಾರಂಭಕ್ಕೆ ಗುರುವಾರ ಚಾಲನೆ. ಸುಮಾರು 85 ಲಕ್ಷ ರೂಗಳ ವೆಚ್ಚದ ಕಲ್ಲಿನ ಕಟ್ಟಡದ ಕಾಮಗಾರಿಗೆ ಇಂದು ಬೆಳಗ್ಗೆ ಮುತೈದೆಯರು ತುಂಗಭದ್ರ ನದಿಯಲ್ಲಿ ಗಂಗಾ ಪೂಜೆ ನೆರವೆರಿಸಿ ಕುಂಭ ಮೆಳ…

ಒಡೆಯರಹತ್ತೂರು ಹಾಗೂ ಗಂಗನಕೋಟೆ ಸಂಪರ್ಕ ಸೇತುವೆ ಕೊಚ್ಚಿಹೋಗಿದ್ದು ತಕ್ಷಣ ಸೇತುವೆ ದುರಸ್ಥಿ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಕಳೆದ ಕೆಲ ದಿನಗಳಿಂದ ಸುರಿದ ಬಾರೀ ಮಳೆಯಿಂದಾಗಿ ಒಡೆಯರಹತ್ತೂರು ಹಾಗೂ ಗಂಗನಕೋಟೆ ಸಂಪರ್ಕ ಸೇತುವೆ ಕೊಚ್ಚಿಹೋಗಿದ್ದು ತಕ್ಷಣ ಸೇತುವೆ ದುರಸ್ಥಿ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಗುರುವಾರ ಒಡೆಯರಹತ್ತೂರು-ಗಂಗನಕೋಟೆ ಸಂಪರ್ಕ ಸೇತುವೆ ಕೊಚ್ಚಿಹೋದ…

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳಲ್ಲಿ ಲಿಂಗಾಯಿತ ಒಳಪಂಗಡಗಳು ಒಂದಾಗಬೇಕು ಡಿ ಕೆ ಬರಮಪ್ಪಗೌಡ ಹೇಳಿಕೆ.

ಹೊನ್ನಾಳಿ ಮೇ 26 ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಹೊನ್ನಾಳಿ ತಾಲೂಕು ಲಿಂಗಾಯತ ಸಮಾಜದ ಒಳ ಪಂಗಡಗಳ ಒಕ್ಕೂಟದ ವತಿಯಿಂದ ಇಂದು ಸಮಾಲೋಚನಾ ಸಭೆಯನ್ನು ಡಿಕೆ ಬರಮಪ್ಪ ಗೌಡ್ರು ಮತ್ತು ಕೇ ಕರೆಗೌಡಪ್ಪ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಯಿತು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಿಕೆ…