Month: May 2022

625ಕ್ಕೆ 615 SSLC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಜಿ ಎಸ್ ಶಿಲ್ಪ ಬೀರಗೊಂಡನಹಳ್ಳಿ.

ಹೊನ್ನಾಳಿ ಮೇ 21 ತಾಲೂಕು ಬೀರಗೊಂಡನಹಳ್ಳಿ ಗ್ರಾಮದ ವಾಸಿಯಾದ ಜಿ ಎಸ್ ಶಿಲ್ಪ ಕೊಂ ಜಿಎಸ್ ಮಲ್ಲನಗೌಡ ದಂಪತಿಗೆ ಜನಿಸಿದ ಇವರು ಪುತ್ರಿಯಾದ ಜಿಎಂ ತೇಜಸ್ವಿನಿ ಪಾಟೀಲ್ ವಿದ್ಯಾರ್ಥಿನಿಯು 20 21 /22 ನೇ ಸಾಲಿನ ಎಸ್ ಎಸ್ ಎಲ್ ಸಿ…

ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ, ಐನೂರು ಗ್ರಾಮದ ಭತ್ತದ ಬೆಳೆ ಹಾನಿ ಪೀಡಿತ ಪ್ರದೇಶಗಳಿಗೆ ಎಂ.ಪಿ.ರೇಣುಕಾಚಾರ್ಯ ಭೇಟಿ.

ಸಾಸ್ವೇಹಳ್ಳಿ : ಕಳೆದ ಕೆಲ ದಿನಗಳಿಂದ ಸುರಿದ ಬಾರೀ ಮಳೆಯಿಂದ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಮೂರು ಸಾವಿರ ಎಕರೆಗೂ ಅಧಿಕ ಪ್ರಮಾಣದ ಬೆಳೆ ಹಾನಿಯಾಗಿದ್ದು ಬೆಳೆ ಕಳೆದುಕೊಂಡ ಪ್ರತಿಯೊಬ್ಬರಿಗೂ ಸರ್ಕಾರದಿಂದ ಕೊಡಿಸುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಮಾವಿನಕೋಟೆ,ಕುಳಗಟ್ಟೆ,…

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆದ ಕಾರ್ಮಿಕರ
ಮಕ್ಕಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವು ಮೇ.19ರಂದು ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಕಟ್ಟಡ ಮತ್ತುಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳುಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆಮಾಧ್ಯಮಗಳಲ್ಲಿ ಸುದ್ದಿ ಬಿತ್ತರಗೊಂಡಿರುತ್ತದೆ. ಈ ಮಕ್ಕಳಿಗೆ ಅಗತ್ಯ ಪ್ರೋತ್ಸಾಹ ನೀಡಲುಅನುಕೂಲವಾಗುವಂತೆ ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600ಅಂಕಗಳಿಗಿಂತ…

ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್ ವಿತರಣೆಗೆ ಆನ್‍ಲೈನ್

ಮೂಲಕ ಅರ್ಜಿ ಆಹ್ವಾನ ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದಿಂದ ಪ್ರಸಕ್ತ ಸಾಲಿನವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್‍ಗಳನ್ನು ಸೇವಾಸಿಂಧುಯೋಜನೆಯಡಿ ಸೇವಾಸಿಂಧು ಪೋರ್ಟ್‍ಲ್ (ಆನ್‍ಲೈನ್)ನಲ್ಲಿ ಮೇ.23 ರಿಂದವಿತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮುಖಾಂತರ ಬಸ್‍ಪಾಸ್‍ಗೆಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಸಂಬಂಧಪಟ್ಟ ದಾಖಲೆಗಳನ್ನುಅಪ್‍ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.ಫಲಾನುಭವಿಗಳು ಆನ್‍ಲೈನ್…

ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಬೆಳೆ ಪರಿಹಾರÀ ಹಣ :
ಸಚಿವ ಬಿ.ಎ ಬಸವರಾಜ್

ಜಿಲ್ಲೆಯಲ್ಲಿ 2232 ಎಕರೆ ಭತ್ತ ಹಾನಿಯಾಗಿದೆ, ಸುಮಾರು 3ಕೋಟಿ 42 ಲಕ್ಷ ರೂ. ಬೆಳೆ ಹಾನಿ ಪರಿಹಾರ ವಿತರಣೆ ಮಾಡಬೇಕಾಗಿದೆಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ್ ಹೇಳಿದರು.ಶನಿವಾರ ಚನ್ನಗಿರಿ ತಾಲ್ಲೂಕಿನ ಸಿದ್ದನಮಠ, ಮೆದಿಕೆರೆ,ತೊಪೇನಹಳ್ಳಿ, ಮಂಗೇನಹಳ್ಳಿ, ದೇವರಹಳ್ಳಿ ಹಾಗೂ ಕಗತೂರುಗ್ರಾಮದಲ್ಲಿ…

ತಾಲೂಕಿನಾಧ್ಯಂತ ವ್ಯಾಪಕ ಮಳೆಯಾಗಿದ್ದು ಮೂರು ದಿನಗಳ ಕಾಲ ಅಧಿಕಾರಿಗಳು ರಜೆ ಹಾಕದೇ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ್ದೇನೆಂದ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ತಾಲೂಕಿನಾಧ್ಯಂತ ವ್ಯಾಪಕ ಮಳೆಯಾಗಿದ್ದು ಮೂರು ದಿನಗಳ ಕಾಲ ಅಧಿಕಾರಿಗಳು ರಜೆ ಹಾಕದೇ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಕಳೆದ ಕೆಲ ದಿನಗಳಿಂದ ಎಡೆ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ…

2651 ಜಿಲ್ಲೆಯಲ್ಲಿ 2651 ಹೆಕ್ಟೇರ್ ಬೆಳೆಹಾನಿ : ಸೂಕ್ತ ಪರಿಹಾರ – ಕೃಷಿ ಸಚಿವ ಬಿ.ಸಿ ಪಾಟೀಲ್.

ರಾಜ್ಯಾದ್ಯಂತ ಬಿದ್ದ ಅಕಾಲಿಕ ಮಳೆಯಿಂದ ದಾವಣಗೆರೆಜಿಲ್ಲೆಯಲ್ಲಿ 2651 ಹೆಕ್ಟೇರ್ ಬೆಳೆ ನಾಶವಾಗಿದೆ, ಹಾನಿಗೊಳಗಾದ ಎಲ್ಲಾಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕೃಷಿಸಚಿವ ಬಿ.ಸಿ ಪಾಟೀಲ್ ಹೇಳಿದರು.ಹರಿಹರ ತಾಲ್ಲೂಕಿನ ನಂದಿತಾವರೆ ಬಳಿಯ ಭಾಸ್ಕರರಾವ್ಕ್ಯಾಂಪಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿಬೆಳೆಗಳನ್ನು ವೀಕ್ಷಿಸಿದ ನಂತರ ಅವರು…

ಭಾರತೀಯ ವಿದ್ಯಾ ಸಂಸ್ಥೆ ನೂರಕ್ಕೆ ನೂರು ಫಲಿತಾಂಶ

ಹೊನ್ನಾಳಿ: ಪಟ್ಟಣದ ಭಾರತೀಯ ವಿದ್ಯಾಸಂಸ್ಥೆಯ ಕನ್ನಡ ಮತ್ತು ಇಂಗ್ಲಿಷ್ ಮೀಡಿಯಂ ಶಾಲೆಗಳು ನೂರರಷ್ಟು ಫಲಿತಾಂಶವನ್ನು ಪಡೆದಿದೆ.ಧನುಶ್ರೀ ಎಸ್ಪಿ ಇವರು 623 ಅಂಕಗಳನ್ನುಗಳಿಸಿ ರಾಜ್ಯಕ್ಕೆ ಪಡೆದಿರುತ್ತಾರೆ. ಇಂಗ್ಲಿಷ್ ಮೀಡಿಯಂನಲ್ಲಿ 33 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು ಅದರಲ್ಲಿ 17 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದಾರೆ. ಉಳಿದ…

ಹೊನ್ನಾಳಿ ತಾಲೂಕು ಸೊರಟೂರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಮಾ ಕುಮಾರ್ ಆಯ್ಕೆ.

ಹೊನ್ನಾಳಿ ಮೇ 20 ತಾಲೂಕಿನ ಸೊರಟೂರ ಗ್ರಾಮ ಪಂಚಾಯಿತಿಯ ರಾಧಮ್ಮ ಹನುಮಂತಪ್ಪ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷರ ಚುನಾವಣೆಗೆ ಶ್ರೀಮತಿ ಸುಮಾ ಟಿ ಎಸ್ ರವರು ಅರ್ಜಿಯನ್ನು ಸಲ್ಲಿಸಿದ್ದರು. ಬೇರೆ ಯಾರೂ ಕೂಡ ಅರ್ಜಿಯನ್ನು ಸಲ್ಲಿಸದೆ ಇರುವುದರಿಂದ…

ಪಟ್ಟಣದ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ

ಹೊನ್ನಾಳಿ:ಪಟ್ಟಣದ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಗಳಿಸಿದೆ.ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳ ಪೈಕಿ 40 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 19 ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಎನ್.ಜಿ. ತೇಜಸ್ವಿನಿ,…