ಬೆಳೆ ಹಾನಿ : ಜಿಲ್ಲಾಧಿಕಾರಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ
ದಾವಣಗೆರೆ ಮೇ.19ಜಿಲ್ಲೆಯಲ್ಲಿ ಬುಧವಾರ ಭಾರಿ ಮಳೆ ಸುರಿದ ಪರಿಣಾಮ ಹರಿಹರತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿನೀಡಿ ಪರಿಶೀಲನೆ ನಡೆಸಿದರು.ಹರಿಹರ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಹೊಸ ರಸ್ತೆ ಕಾಮಗಾರಿನಡೆಯುತ್ತಿದ್ದು, ಕರ್ಲಳ್ಳಿ ಹಳ್ಳಕ್ಕೆ ಬ್ರಿಡ್ಜ್ ನಿರ್ಮಿಸಲಾಗುತ್ತಿರುವಹಿನ್ನಲೆ ಸಂಪರ್ಕಕ್ಕಾಗಿ ತಾತ್ಕಾಲಿಕ ಮಣ್ಣಿನ ಪೈಪ್‍ಲೈನ್…