Month: May 2022

ಮೇ.13 ರಂದು ವಾಕ್ ಇನ್ ಇಂಟವ್ರ್ಯೂವ್

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದಮೇ.13 ರಂದು ಬೆಳಗ್ಗೆ 10 ಗಂಟೆಗೆ “ವಾಕ್ ಇನ್ ಇಂಟವ್ರ್ಯೂವ್”ನ್ನುಆಯೋಜಿಸಲಾಗಿದೆವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಖಾಸಗಿ ಕಂಪನಿಯಾದ ಪ್ಲಿಪ್ಕಾರ್ಟ್(ಈಐIPಏಂಖಖಿ) ssಸಂಸ್ಥೆಯು ಬೆಂಗಳೂರು ಇವರುಭಾಗವಹಿಸುತ್ತಿದ್ದು, ಪಿಯುಸಿ, ಡಿಪ್ಲೋಮೊ ಅಥವಾ ಯಾವುದೇ ಪದವಿವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ನೇಮಕಾತಿ…

ನ್ಯಾಮತಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಇದೇ ತಿಂಗಳ 21 ರಂದು ಬೆಳಗುತ್ತಿ ಗ್ರಾಮದಲ್ಲಿ .

ನ್ಯಾಮತಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಇದೇ ತಿಂಗಳ 21 ರಂದು ಬೆಳಗುತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ…

ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ-ಮನೆ ಭೇಟಿ

ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ (ನಂ-106)ಸಂಬಂಧಿಸಿದಂತೆ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮನೆಮನೆ ಭೇಟಿ ಕಾರ್ಯಕ್ರಮವನ್ನು ಚುನಾವಣಾ ಆಯೋಗದಮೂಲಕ ಆಯೋಜಿಸಲಾಗಿದೆ ಎಂದು ಮತದಾರರನೋಂದಣಾಧಿಕಾರಿಗಳು ಹಾಗೂ ಉಪ ಆಯುಕ್ತರು(ಕಂದಾಯ)ಮಹಾನಗರ ಪಾಲಿಕೆ ದಾವಣಗೆರೆ ಇವರು ತಿಳಿಸಿದ್ದಾರೆ.ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಮತಗಟ್ಟೆ…

ಕರ ವಸೂಲಿಗಾರ ಡಿ.ಮಂಜಪ್ಪ ಅಮಾನತ್ತು.

ಹರಿಹರ ನಗರಸಭೆಯ ಕರ ವಸೂಲಿಗಾರ ಡಿ ಮಂಜಪ್ಪ ಬಿನ್ಲೇ.ದುರುಗಪ್ಪ 48 ವರ್ಷ ಇವರನ್ನು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.ಪಿರ್ಯಾದಿ ರಾಘವೇಂದ್ರ ಬಿನ್ ಶ್ರೀನಿವಾಸ್ ಮೂರ್ತಿ 33 ವರ್ಷ, 5ನೇ ಕ್ರಾಸ್,ಕೆ.ಬಿ ಬಡಾವಣೆ ದಾವಣಗೆರೆ ರವರು ಗುತ್ತೂರು ಗ್ರಾಮಪಂಚಾಯಿತಿವ್ಯಾಪ್ತಿಯ ಹರ್ಲಾಪುರ ಗ್ರಾಮದ ರಿ.ಸ.ನಂ…

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ದಾವಣಗೆರೆ ಮೇ.10ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಹಾಗೂ ಮಹಾನಗರ ಪಾಲಿಕೆ ವತಿಯಿಂದ ಶಿವಶರಣೆ ಹೇಮರೆಡ್ಡಿಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಶಿವಶರಣೆ ಹೇಮರೆಡ್ಡಿಮಲ್ಲಮ್ಮ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಮಹಾನಗರ…

ಕ್ಯಾಸಿನಕೆರೆ : ಮಾರಿಯಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಕರಗ ಉತ್ಸವ

ಹುಣಸಘಟ್ಟ : ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಕ್ಯಾಸಿನಕೆರೆ ಗ್ರಾಮದ ತಮಿಳು ಸಮುದಾಯವು ಆಚರಿಸಿದ ಮಾರಿಯಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಕರಗ ಉತ್ಸವವು ಮಂಗಳವಾರ ಅದ್ದೂರಿಯಾಗಿ ನಡೆಯಿತು.ಮಾರಿಯಮ್ಮ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಸೋಮವಾರ ಆರಂಭಗೊಂಡು ಅಂದು ಸಂಜೆ ಮಾರಿಯಮ್ಮ ದೇವಿ ಶೀಲಾ…

ಆರ್ಥಿಕ, ಸಾಮಾಜಿಕ, ರಾಜಕೀಯ ಪ್ರಗತಿ ಸಾಧಿಸಲು ಲಿಂಗಾಯತ ಒಳಪಂಗಡಗಳು ಒಗ್ಗೂಡಬೇಕು ಬಿದರಗಡ್ಡೆ ಡಿ.ಕೆ. ಭರಮಪ್ಪಗೌಡ್ರು ಹೇಳಿಕೆ.

ಹೊನ್ನಾಳಿ:ಮೇ-9- ತಾಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯ ಸಾರಾಂಶ ಆರ್ಥಿಕ, ಸಾಮಾಜಿಕ, ರಾಜಕೀಯ ಪ್ರಗತಿ ಸಾಧಿಸಲು ಲಿಂಗಾಯತ ಒಳಪಂಗಡಗಳು ಒಗ್ಗೂಡಬೇಕು ಎಂದು ಜಿಲ್ಲಾ ರೈತ ಸಂಘದ ಗೌರವಾಧ್ಯಕ್ಷ, ಹಿರಿಯ ಮುಖಂಡ ಬಿದರಗಡ್ಡೆ ಡಿ.ಕೆ. ಭರಮಪ್ಪಗೌಡ್ರು ಹೇಳಿದರು.ಪಟ್ಟಣದಲ್ಲಿ ಸೋಮವಾರ ನಡೆದ ಹೊನ್ನಾಳಿ ತಾಲೂಕು ಲಿಂಗಾಯತ…

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಪರವಾಗಿದ್ದು ಈಗಾಗಲೇ ರೈತರಿಗೆ ಸಾಕಷ್ಟು ವಿನೂತನ ಯೋಜನೆಗಳನ್ನು ರೈತರ ಕಲ್ಯಾಣಕ್ಕಾಗಿ ಜಾರಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಪರವಾಗಿದ್ದು ಈಗಾಗಲೇ ರೈತರಿಗೆ ಸಾಕಷ್ಟು ವಿನೂತನ ಯೋಜನೆಗಳನ್ನು ರೈತರ ಕಲ್ಯಾಣಕ್ಕಾಗಿ ಜಾರಿ ಮಾಡಲಾಗಿದ್ದು ಎಲ್ಲಾ ರೈತರು ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳ ಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಕೃಷಿ…

ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ಬೇಗನೆ ತುಂಬಿ ಸರ್ಕಾರಕ್ಕೆ ಒತ್ತಾಯಿಸಿದ ಶಿವಲಿಂಗಪ್ಪ ಹುಣಸಘಟ್ಟ

ಹೊನ್ನಾಳಿ-ಮೇ -9-ತಾಲೂಕು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ವೇದಿಕೆಯ ತಾಲೂಕ SDMC ಅಧ್ಯಕ್ಷರಾದ ಶಿವಲಿಂಗಪ್ಪ ಹುಣಸಘಟ್ಟ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ದಿನಾಂಕ 16 /5/ 20 22 ರಂದು ಶಾಲೆಗಳು ಪ್ರಾರಂಭವಾಗಲಿದ್ದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ…

ಬೆನಕನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರಾಗಿ ಸುಧಾ ಎಮ್ ರವರು ಅವಿರೋಧ ಆಯ್ಕೆ.

ಹೊನ್ನಾಳಿ-ಮೇ;-9- ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಇಂದು ಬೆನಕನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಗಿದ್ದ ಹಾಲೇಶಪ್ಪ ನವರ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ಈ ಚುನಾವಣೆಯಲ್ಲಿ ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಸುಧಾ M ರವರು ನಾಮ ಪತ್ರವನ್ನು ಸಲ್ಲಿಸಿದ್ದರು,…