ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ (ಲದ್ದಿ ಹುಳು) ನಿರ್ವಹಣೆ
ಜಿಲ್ಲೆಯಾದ್ಯಂತ ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ(ಲದ್ದಿ ಹುಳು) ಬಾಧೆ ಕಾಣಿಸಿಕೊಂಡಿದ್ದು, ಹುಳುಗಳು ಎಲೆಗಳನ್ನುಕೆರೆದು ತಿನ್ನುವುದರಿಂದ ನೀಳವಾದ, ಚಿಂದಿಯಂತಾದರಂಧ್ರಗಳು ಕಾಣಿಸಿಕೊಳ್ಳುತ್ತವೆ. ಎಲೆ ಸುಳಿಯನ್ನು ತಿಂದುಹಾಳು ಮಾಡುತ್ತವೆ. ಆ ಸುಳಿಯಲ್ಲಿ ತೇವದಿಂದ ಕೂಡಿದ ಕಂದುಬಣ್ಣದ ಹಿಕ್ಕೆಗಳನ್ನು ಕಾಣಬಹುದಾಗಿದ್ದು, ರೈತರು ಮುಂಜಾಗೃತಕ್ರಮ ವಹಿಸಬಹುದು.ನಿರ್ವಹಣಾ ಕ್ರಮ: ಮೊಟ್ಟೆಗಳ…