Day: June 1, 2022

ಸರ್ಕಾರದಿಂದ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳು ಸಿಗುತ್ತಿದ್ದು, ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಎಂ.ಪಿ.ರೇಣುಕಾಚಾರ್ಯ ಕಿವಿ ಮಾತು.

ನ್ಯಾಮತಿ : ಸರ್ಕಾರದಿಂದ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳು ಸಿಗುತ್ತಿದ್ದು, ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿವಿ ಮಾತು ಹೇಳಿದರು.ಪಟ್ಟಣದ ಮಂಹಾತೇಶ್ವರ ಕಲ್ಯಾಣ ಮಂದಿರದಲ್ಲಿ ಕಟ್ಟಡ ಮತ್ತು ಇತರೆ ಕಾರ್ಮಿಕ ಮಂಡಳಿ, ದಾವಣಗೆರೆ ಆರೈಕೆ ಆಸ್ಪತ್ರೆವತಿಯಿಂದ…

ಎಸ್ಸೆಸ್ಸೆಂ ಅಭಿವೃದ್ಧಿ ಕೆಲಸಗಳು ಟೀಕಿಸಿದ್ದ ಮೇಯರ್, ಮೊದಲು ಪಾಲಿಕೆಯ ಮುಂಭಾಗದ ಅಂಡರ್ ಬ್ರಿಡ್ಜ್ ಒಮ್ಮೆ ನೋಡಿ ಬರಲಿ.*

ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿ ನಾಯ್ಕ ರವರಿಗೆ ಅಭಿವೃದ್ಧಿಕಾರ್ಯಗಳು ಹಾಗೂ ಅವೈಜ್ಞಾನಿಕ ಕಾಮಗಾರಿಗಳು ಎಂದರೆ ಏನು ಎಂಬುದರ ವ್ಯತ್ಯಾಸವೇ ಗೊತ್ತಿಲ್ಲ ಎಂದೆನಿಸುತ್ತದೆ ಎಂಬುದಕ್ಕೆ ಪಾಲಿಕೆಯ ಮುಂಭಾಗದ ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿಯೆ ಸಾಕ್ಷಿ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದ…

–ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಸಭೆ ಅತಿವೃಷ್ಟಿ  ಜೀವಹಾನಿಗೆ 24 ಗಂಟೆಯೊಳಗೆ ಪರಿಹಾರ –ಜಿಲ್ಲಾಧಿಕಾರಿ

ಅತಿವೃಷ್ಟಿ ಸಂದರ್ಭಗಳಲ್ಲಿ ಜೀವಹಾನಿ, ಮಳೆಹಾನಿ ಹಾಗೂಜಾನುವಾರುಗಳ ಹಾನಿಗಳಿಗೆ ಸಂಬಂಧಿಸಿದಂತೆ ಘಟನೆ ವರದಿಯಾದ 24ಗಂಟೆಯೊಳಗೆ ಪರಿಹಾರ ನೀಡಿ, ಅನಂತರ ದಾಖಲೆಗಳನ್ನುಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆಸೂಚಿಸಿದರು.ಬುಧವಾರ ನಗರದ ಜಿಲ್ಲಾಡಳಿತಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಾನ್ಯ ಮುಖ್ಯಮಂತ್ರಿಗಳು…

ರೈತ ಶಕ್ತಿ ಯೋಜನೆ ಲಾಭ ಪಡೆಯಿರಿ: ಪ್ರೊ.ಲಿಂಗಣ್ಣ

ಈ ವರ್ಷ ನಮ್ಮ ಸರ್ಕಾರ ರೈತರ ಹಿತ ಕಾಪಾಡಲು “ರೈತ ಶಕ್ತಿ”ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದ್ದು ಡೀಸಲ್ ಬಳಕೆಗೆ ಎಕರೆಗೆರೂ 250/- ರಂತೆ ಗರಿಷ್ಠ 5 ಎಕರೆಗೆ 1250/- ರೂಗಳನ್ನು ನೀಡುತ್ತಿದ್ದು ಫಲಾನುಭವಿಗಳಿಗೆ ಇದರ ಉಪಯೋಗಪಡೆಯಲು ಎಫ್.ಐ.ಡಿ ಕಡ್ಡಾಯವಾಗಿರುತ್ತದೆ ಎಂದು ಡಾ.ಬಾಬುಜಗಜೀವನ…

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆಯ ಜಿಲ್ಲೆಯ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿರುವಮುಸ್ಸೇನಾಳ್ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನುಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಎಂದುಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು…

ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತುಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ ಮಾಹೆಯಲ್ಲಿರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಜೂ.02 ರಿಂದ ಜೂ.30 ರವರೆಗೆ ಪಶುವೈದ್ಯರಿಗೆ ಪುನಃಶ್ಚೇತನತರಬೇತಿ…