ದಾವಣಗೆರೆಯ ಜಿಲ್ಲೆಯ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿರುವ
ಮುಸ್ಸೇನಾಳ್ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ
ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು
ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ
ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಎಂದು
ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ
ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Leave a Reply

Your email address will not be published. Required fields are marked *