Day: June 5, 2022

ಹೊನ್ನಾಳಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷರು ಕಾರ್ಯದರ್ಶಿಗಳ ಆಯ್ಕೆ.

ಹೊನ್ನಾಳಿ ಜೂನ್ 5 ಪಟ್ಟಣದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 5/ 6/2022 ರಂದು ಸಂಜೆ ಐದು ಗಂಟೆಗೆ ಸರಿಯಾಗಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ ಯನ್ನು ಪಂಚಮಸಾಲಿ ಸಮಾಜದ ತಾಲೂಕು…

ಸಾಸ್ವೇಹಳ್ಳಿ : ಹೊನ್ನಾಳಿ-ನ್ಯಾಮತಿ ಅಭಿವೃದ್ದಿಯಾಗ ಬೇಕೆಂದರೆ ರೇಣುಕಾಚಾರ್ಯ ಶಾಸಕರಾಗಿರ ಬೇಕು, ಅವರನ್ನು ಶಾಶ್ವತವಾಗಿ ಶಾಸಕರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೇ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ .

ಸಾಸ್ವೇಹಳ್ಳಿ : ಹೊನ್ನಾಳಿ-ನ್ಯಾಮತಿ ಅಭಿವೃದ್ದಿಯಾಗ ಬೇಕೆಂದರೆ ರೇಣುಕಾಚಾರ್ಯ ಶಾಸಕರಾಗಿರ ಬೇಕು, ಅವರನ್ನು ಶಾಶ್ವತವಾಗಿ ಶಾಸಕರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೇ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು.ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.ದಾವಣಗೆರೆ ಜಿಲ್ಲೆಯಲ್ಲಿ…

ಶಾಸಕ ಎಂ.ಪಿ.ರೇಣುಕಾಚಾರ್ಯ ಒಬ್ಬ ನಿಜವಾದ ಸಾಧಕ ಜನಪ್ರತಿನಿದಿಯಾಗಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ .

ಹೊನ್ನಾಳಿ : ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಸಮಗ್ರ ಅಭಿವೃದ್ಧಿಯ ಮೂಲಮಂತ್ರ ಹೊಂದಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ.ರೇಣುಕಾಚಾರ್ಯ ಒಬ್ಬ ನಿಜವಾದ ಸಾಧಕ ಜನಪ್ರತಿನಿದಿಯಾಗಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಹೇಳಿದರು.ಭಾನುವಾರ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ಸಾಸ್ವೆಹಳ್ಳಿ…

ಪ್ರಾಂಶುಪಾಲರಾಗಿ ಉತ್ತಮ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಡಾ. ಪಿ.ಬಿ.ಚಾಮರಾಜ್ ಅವರ ಬೀಳ್ಕೋಡುಗೆ ಸಮಾರಂಭ.

ಹೊನ್ನಾಳಿಃ- ಜೂ 4 ಕೆಲಸಕ್ಕೆ ಸೇರಿದ ಪ್ರತಿಯೊಬ್ಬರಿಗೂ ಕೂಡ ಕಾನೂನು ರೀತಿಯಲ್ಲಿ ನಿವೃತ್ತಿ ಇರುತ್ತದೆ ಆದರೆ ವ್ಯಕ್ತಿಯ ಕ್ರಿಯಾಶೀಲತೆಗೆ ಎಂದಿಗೂ ಕೂಡ ನಿವೃತ್ತಿ ಎಂಬುದಿರುವುದಿಲ್ಲ ಎಂದು ಹಿರೇಕಲ್ಮಠದ ಡಾ. ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶ್ರೀ ಚನ್ನಪ್ಪಸ್ವಾಮಿ ವಿದ್ಯಾಪೀಠದಡಿಯಲ್ಲಿ ನಡೆಯುತ್ತಿರುವ…

You missed