Day: June 7, 2022

ಸಾಲುಮರದ ತಿಮ್ಮಕ್ಕ ಶತಾಯುಷ್ಯವನ್ನು ಪಡೆದ ಮಹಾನ್ ತಾಯಿ,ಪರಿಸರ ಉಳಿಸಿ ಬೆಳೆಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಸಾಲುಮರದ ತಿಮ್ಮಕ್ಕ ಶತಾಯುಷ್ಯವನ್ನು ಪಡೆದ ಮಹಾನ್ ತಾಯಿ,ಪರಿಸರ ಉಳಿಸಿ ಬೆಳೆಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿ, ಅವರ ಮಾರ್ಗದರ್ಶನದಲ್ಲಿ ನಾವು ಕಾಡನ್ನು ಬೆಳೆಸಿ, ಪರಿಸರ ಉಳಿಸ ಉಳಿಸುವ ಕೆಲಸವನ್ನು ಮಾಡುತ್ತೇವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ರಾಂಪುರ…

ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆ ರೈತರಿಗೆ ಅನ್ಯಾಯವಾದರೆ ಕ್ರಿಮಿನಲ್ ಕೇಸ್ :ದಿವಾಕರ್

ಮುಂಗಾರು ಹಂಗಾಮು ಶುರುವಾಗಿದ್ದು, ಬೀಜ ಗೊಬ್ಬರಕೊಳ್ಳಲು ರೈತರು ಅಂಗಡಿಗಳಿಗೆ ಬಂದಾಗ ಅವರುಗಳುಕೇಳಿದ ಬಿತ್ತನೆ ಬೀಜ ಗೊಬ್ಬರ ನೀಡದೆ, ಹೆಚ್ಚುವರಿಯಾಗಿ ಬೇರೆಬೇರೆ ರಸಗೊಬ್ಬರಗಳನ್ನು ತೆಗೆದುಕೊಳ್ಳುವಂತೆಒತ್ತಾಯಿಸಿದರೆ ಅಂತಹ ಅಂಗಡಿ ಮಾಲೀಕರ ವಿರುದ್ದ ಕ್ರಿಮಿನಲ್ಕೇಸ್ ದಾಖಲಿಸುವುದರೊಂದಿಗೆ ಪರವಾನಗಿರದ್ದುಗೊಳಿಸುವುದಾಗಿ ಅಪರ ಕೃಷಿ ನಿರ್ದೇಶಕರಾದ ಎಂ.ಎಸ್ದಿವಾಕರ್ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ…

ಗೃಹ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮಾನ್ಯ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದಆರಗ ಜ್ಞಾನೇಂದ್ರ ಅವರು ಜೂನ್-2022ರ ಮಾಹೆಯಲ್ಲಿ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸಚಿವರು ಜೂ.08 ರಂದು ಬೆಳಿಗ್ಗೆ 07.45 ಕ್ಕೆ ತೀರ್ಥಹಳ್ಳಿ ತಾಲ್ಲೂಕಿನಗುಡ್ಡೇಕೊಪ್ಪದಿಂದ ಹೊರಟು ಬೆಳಗ್ಗೆ 10.00 ಗಂಟೆಗೆದಾವಣಗೆರೆಗೆ ಆಗಮಿಸುವರು. ನಂತರ ಬೆ.10 ಗಂಟೆಗೆ ಜಿಲ್ಲಾ ಪೊಲೀಸ್ಅಧೀಕ್ಷಕರ…

ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಾವಣಗೆರೆ ವತಿಯಿಂದ 2022-23ನೇ ಸಾಲಿಗೆ ಅಲ್ಪಸಂಖ್ಯಾತರಸಮುದಾಯದ ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತಸಾಲಿಗೆ ರಾಜ್ಯದ ಮತಿಯ ಅಲ್ಪಸಂಖ್ಯಾತರಾದ ಮುಸಲ್ಮಾನರು,ಕ್ರೈಸ್ತರು, ಜೈನರು, ಭೌದ್ಧರು, ಸಿಖ್ಖರು ಮತ್ತು…

58ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಪಟ್ಟಣಶೆಟ್ಟಿಪರಮೇಶ್ ಣ್ಣ ಹೊನ್ನಾಳಿ .

ಹೊನ್ನಾಳಿ ಜೂನ್ 7 ಪಟ್ಟಣದ ದೇವನಾಯಕನಹಳ್ಳಿ ಗ್ರಾಮ ದಲ್ಲಿರುವ ಪಟ್ಟಣಶೆಟ್ಟಿ ಕಾಂಪ್ಲೆಕ್ಸ್ ಮಳಿಗೆಯಲ್ಲಿ ಬಾಡಿಗೆಗಿರುವ ಮಳಿಗೆ ಮಾಲೀಕರ ಸಂಘದ ವತಿಯಿಂದ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ಪಂಚಮಸಾಲಿ ಲಿಂಗಾಯತ ಸಮಾಜದ ರಾಜ್ಯ ಉಪಾಧ್ಯಕ್ಷರಾದ ಪಟ್ಟಣಶೆಟ್ಟಿ ಪರಮೇಶ್ ಣ್ಣನವರ 58ನೇ ಹುಟ್ಟುಹಬ್ಬವನ್ನು ಪ್ರವಾಸಿ…