Day: June 8, 2022

ಅವಳಿ ತಾಲೂಕಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಕಳೆದ ಕೆಲ ದಿನಗಳ ಹಿಂದೆ ಸುರಿದ ಬಾರೀ ಮಳೆಯಿಂದಾಗಿ ಅವಳಿ ತಾಲೂಕಿನಲ್ಲಿ ಬೆಳೆಹಾನಿ,ಸಾರ್ವಜನಿಕ ಆಸ್ತಿ ಹಾನಿ,ರಸ್ತೆ,ಸೇತುವೆ,ಶಾಲಾಕೊಠಡಿಗಳು ಸೇರಿದಂತೆ ಸಾಕಷ್ಟು ಹಾನಿ ಉಂಟಾದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವಳಿ ತಾಲೂಕಿನ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.ತಾಲೂಕು…

ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆ
ಪೊಲೀಸರ ಬಗೆಗೆ ಸಾರ್ವಜನಿಕರಿಗಿರುವ ಗೌರವ
ಕಾಪಾಡಿಕೊಳ್ಳಿ –ಆರಗ ಜ್ಞಾನೇಂದ್ರ

ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು,ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರುಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ ಎಂದು ಗೃಹ ಸಚಿವರಾದಅರಗ ಜ್ಞಾನೇಂದ್ರ ಹೇಳಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಬುಧವಾರ ನಡೆದ…

ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಜೂ.09 ರಿಂದ ಪ್ರವೇಶ ಪ್ರಕ್ರಿಯೆ

ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ ಕೈಗಾರಿಕಾ ತರಬೇತಿಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆಪ್ರವೇಶ ಪ್ರಕ್ರಿಯೆಯು ಜೂ.09 ರಿಂದ ಜೂ.11 ರವರೆಗೆನಡೆಯಲಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಕೈಗಾರಿಕಾತರಬೇತಿ ಸಂಸ್ಥೆಯ ಸೂಚನಾ ಫಲಕದಲ್ಲಿ ಗ್ರೆಡೇಶನ್ಪಟ್ಟಿಯನ್ನು ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಗ್ರೆಡೇಶನ್ ನಂಬರನ್ನುನೋಡಿಕೊಂಡು…

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ
ಸತ್ಯಾಸತ್ಯತೆ ಪರಿಶೀಲಿಸಿ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸುವ ಜೊತೆಗೆ ಕಾಯ್ದೆದುರುಪಯೋಗ ಆಗದಂತೆ ಗಮನಹರಿಸಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.…