ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ ಕೈಗಾರಿಕಾ ತರಬೇತಿ
ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ
ಪ್ರವೇಶ ಪ್ರಕ್ರಿಯೆಯು ಜೂ.09 ರಿಂದ ಜೂ.11 ರವರೆಗೆ
ನಡೆಯಲಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಕೈಗಾರಿಕಾ
ತರಬೇತಿ ಸಂಸ್ಥೆಯ ಸೂಚನಾ ಫಲಕದಲ್ಲಿ ಗ್ರೆಡೇಶನ್
ಪಟ್ಟಿಯನ್ನು ಪ್ರಕಟಿಸಲಾಗಿದೆ.
       ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಗ್ರೆಡೇಶನ್ ನಂಬರನ್ನು
ನೋಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಪ್ರವೇಶಕ್ಕಾಗಿ
ದಾವಣಗೆರೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇಲ್ಲಿಗೆ ಎಲ್ಲಾ
ಅಗತ್ಯ ಮೂಲ ದಾಖಲೆಗಳೊಂದಿಗೆ ಹಾಜರಾಗಬಹುದಾಗಿದೆ ಎಂದು
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ(ಗ್ರೇಡ್-
1)ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *