Day: June 13, 2022

ಹೊನ್ನಾಳಿ ಟಿಎಪಿಸಿಎಂಎಸ್ ಸೊಸೈಟಿಯಲ್ಲಿಂದು ಡಿಎಪಿ, 20 20 ,ಯೂರಿಯಾ ಗೊಬ್ಬರ ವಿತರಣೆ.

ಹೊನ್ನಾಳಿ ಜೂನ್ 13 ತಾಲೂಕು ಪಟ್ಟಣಕ್ಕೆ ಹೊಂದಿಕೊಂಡಿರುವಂತೆ ದೇವ ನಾಯಕನಹಳ್ಳಿ ಗ್ರಾಮದಲ್ಲಿರುವ ಟಿ ಎ ಪಿಎಂಎಸ್ ಸೊಸೈಟಿಯಲ್ಲಿ ಇಂದು ಡಿಎಪಿ, 20 20 ಮತ್ತು ಯೂರಿಯಾ ಗೊಬ್ಬರವನ್ನು ಕೃಷಿ ತಾಂತ್ರಿಕ ಅಧಿಕಾರಿಯಾದ ಆಥಿಕ್ ಉಲ್ಲಾ ರವರ ನೇತೃತ್ವದಲ್ಲಿ ತಾಲೂಕಿನ ರೈತರುಗಳಿಗೆ, ರೈತರ…

ಮಕ್ಕಳು ಈ ದೇಶದ ಸಂಪತ್ತು: ಸಿವಿಲ್ ನ್ಯಾಯಾಧೀಶ ಮಂಜುನಾಥ್

ಹುಣಸಘಟ್ಟ: ಮಕ್ಕಳು ಈ ದೇಶದ ಆಸ್ತಿ ಆದರೆ ಆ ಮೊಗ್ಗುಗಳು ಅರಳುವ ಮೊದಲೇ ದುಡಿತದ ಬಡತನಕ್ಕೆ ಒಳಪಡಿಸುವ ದಾರುಣ ಸ್ಥಿತಿಯನ್ನು ಎಲ್ಲೆಡೆ ಕಾಣುತ್ತಿದ್ದೇವೆ ಎಂದು ಹೊನ್ನಾಳಿ ತಾಲೂಕು ಪ್ರಧಾನ ಸಿವಿಲ್ ನ್ಯಾಯಾಧೀಶ ಮಂಜುನಾಥ್ ಹೇಳಿದರು.ಹೋಬಳಿ ಸಾಸ್ವೆಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ…

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಮಾರ್ಗಸೂಚಿ ಜಾರಿ

ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್-19ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆಯನ್ನುಗಮನಿಸಲಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುμÁ್ಠನಗೊಳಿಸಿಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನುಕಡ್ಡಾಯಗೊಳಿಸಿದೆ. ಮುಚ್ಚಿದ ಸಂರಚನೆಯನ್ನು (ಅಟoseಜ ಚಿಡಿeಚಿs)ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‍ಗಳು,ರೆಸ್ಟೋರೆಂಟ್‍ಗಳು, ಪಬ್‍ಗಳು, ಕೆಫೆಟೀರಿಯಾ ಅಥವಾಹೋಟೆಲ್‍ಗಳು, ಶೈಕ್ಷಣಿಕ…

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜೂ.13ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲಸಚಿವರಾದ ಬಿ.ಸಿ ನಾಗೇಶ್ ರವರು ಜೂನ್-2022ನೇ ಮಾಹೆಯಲ್ಲಿದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಜೂ.14 ರಂದು ಬೆಂಗಳೂರಿನಿಂದ ಬೆ.07.30ಕ್ಕೆ ಹೊರಟುಬೆ.10.40 ಗಂಟೆಗೆ ದಾವಣಗೆರೆ ದಕ್ಷಿಣ ವಲಯದ ಹಳೇಬಿಸಲೇರಿಯಲ್ಲಿನ ಕುಂದೂರು ಮುರಿಗೆಪ್ಪ ಸರ್ಕಾರಿ ಹಿರಿಯಪ್ರಾಥಮಿಕ…

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇಸಾಲಿನಲ್ಲಿ “ಚೇತನಾ” ಯೋಜನೆಯಡಿ ದಮನಿತ ಮಹಿಳೆಯರುತಮ್ಮ ವೃತ್ತಿ ಜೀವನದಿಂದ ಹೊರಬಂದು ಸ್ವಾವಲಂಬಿಗಳಾಗಿ ಜೀವನನಡೆಸಲು ಮತ್ತು ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಲು ರೂ.30,000ಪ್ರೋತ್ಸಾಹಧನ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಗೆ ಒಟ್ಟುಭೌತಿಕ 21 ಗುರಿ ಇದ್ದು, ಅರ್ಹ…

‘ಧನಶ್ರೀ’ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇಸಾಲಿನಲ್ಲಿ “ಧನಶ್ರೀ” ಯೋಜನೆಯಡಿ ಹೆಚ್.ಐ.ವಿ. ಸೋಂಕಿತಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿಅಭಿವೃದ್ಧಿ ಹೊಂದಲು ನಿಗಮದಿಂದ ರೂ.30,000ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಗೆಭೌತಿಕ 21 ಗುರಿ ನಿಗದಿಪಡಿಸಿದ್ದು, ಯೋಜನೆಯಡಿ ಸೌಲಭ್ಯ ಪಡೆಯಲುಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅರ್ಜಿ…