Day: June 16, 2022

ತಾಲೂಕು ದಂಡಾಧಿಕಾರಿಗಳಾದ ಶ್ರೀಮತಿ ಹೆಚ್ ಜೆ ರಶ್ಮಿ ಇವರ ನೇತೃತ್ವದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆ

ಹೊನ್ನಾಳಿ ಜೂನ್ 16 ತಾಲೂಕ ಆಫೀಸಿನಲ್ಲಿ ತಾಲೂಕು ದಂಡಾಧಿಕಾರಿಗಳಾದ ಶ್ರೀಮತಿ ಹೆಚ್ ಜೆ ರಶ್ಮಿ ಇವರ ನೇತೃತ್ವದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.ತಾಲೂಕು ದಂಡಾಧಿಕಾರಿಗಳಾದ ಶ್ರೀಮತಿ ಎಚ್ ಜೆ ರಶ್ಮಿ…

ಬೆಳಗುತ್ತಿ ಮಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಹಂತದಲ್ಲಿ ಸಂಸತ್ ಚುನಾವಣೆ

ನ್ಯಾಮತಿ ಜೂನ 16 ತಾಲೂಕು ಬೆಳಗುತ್ತಿ ಮಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 20 22-23 ನೇ ಸಾಲಿಗೆ ಶಾಲಾ ಸಂಸತ್ ಜ್ಞಾನಜ್ಯೋತಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು. ಈ ಚುನಾವಣೆಗೆ 12 ವಿದ್ಯಾರ್ಥಿಗಳು ನಾಮಪತ್ರ ಸಲ್ಲಿಸಿದ್ದರು ನಾಮಪತ್ರಗಳನ್ನು ಸಹಶಿಕ್ಷಕರು ಪರಿಶೀಲಿಸಿದರು ವಿದ್ಯಾರ್ಥಿಗಳಿಗೆ ಮುಖ್ಯ…

ಪಠ್ಯ ಪುಸ್ತಕ ಪರಿಷ್ಕರಣೆ ಸಲಹೆಗಳಿಗೆ ಮುಕ್ತವಾಗಿದ್ದೇವೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ .

ದಾವಣಗೆರೆ ಜೂ.16ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ತಪ್ಪುಗಳಾಗಿದ್ದರೆಸರಿಪಡಿಸಲು ಸಲಹೆಗಳಿಗೆ ಸರ್ಕಾರ ಮುಕ್ತವಾಗಿದೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ದಾವಣಗೆರೆ ನಗರÀದಲ್ಲಿ ಗುರುವಾರ ವಿವಿಧಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸಿದಅವರು ಪತ್ರಕರ್ತರೊಂದಿಗೆ ಮಾತನಾಡಿದರು.ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇಸಲಹೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಇಲಾಖೆಯವೆಬ್‍ಸೈಟ್‍ನಲ್ಲಿ ಪಠ್ಯ ಪುಸ್ತಕ…

ಕೇಂದ್ರ ಬಿಜೆಪಿ ಸರ್ಕಾರ ಇ.ಡಿ. ಯನ್ನು ದುರ್ಬಳಕೆ ಮಾಡಿಕೊಂಡಿದ್ದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ:ಎ.ಐ.ಸಿ.ಸಿ. ಅಧ್ಯಕ್ಷರಾದ ಶ್ರೀಮತಿಸೋನಿಯಾಗಾಂಧಿರವರಿಗೆ ಮತ್ತು ಶ್ರೀ ರಾಹುಲ್ಗಾಂಧಿರವರಿಗೆ ಕೇಂದ್ರ ಬಿ.ಜೆ.ಪಿ ಯ ಸರ್ಕಾರ ರಾಜಕೀಯದದುರುದ್ದೇಶದಿಂದ ಇ. ಡಿ. ನೋಟಿಸ್ ನೀಡಿಕೆಯನ್ನು ಖಂಡಿಸಿದಿನಾಂಕ 17-06-2022 ಶುಕ್ರವಾರ ಬೆಳಿಗ್ಗೆ 11.30 ಗಂಟೆಗೆಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜಪ್ಪ ರವರನೇತೃತ್ವದಲ್ಲಿ ಪ್ರತಿಭಟನೆಯನ್ನು ಕಾಂಗ್ರೆಸ್ ಸಮಿತಿಹಮ್ಮಿಕೊಂಡಿದೆ.ದೆಹಲಿಯಲ್ಲಿ ಕೇಂದ್ರ ಬಿಜೆಪಿ…