Day: June 20, 2022

ಜಿಲ್ಲಾಕಾರಿಗಳ ನಡೆ ಹಳ್ಳಿಯ ಕಡೆ: ಕ್ಯಾಸಿನಕೆರೆಯಲ್ಲಿ ಅದ್ದೂರಿ ಕಾರ್ಯಕ್ರಮ

ಸಾಸ್ವೆಹಳ್ಳಿ: ಕ್ಯಾಸಿನಕೆರೆ, ಕುಳಗಟ್ಟೆ ಮತ್ತು ಹುಣಸಘಟ್ಟ ಈ ಮೂರು ಪಂಚಾಯಿತಿಗಳ ಒಗ್ಗೂಡಿಸಿ ನಡೆದ ಜಿಲ್ಲಾಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಅದ್ದೂರಿಯಾಗಿ ಕ್ಯಾಸಿನಕೆರೆ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆಯಿತು.ಅಕಾರಿಗಳನ್ನು,ಶಾಸಕರನ್ನು ಹಾಗೂ ಜನಪ್ರತಿನಿಗಳನ್ನು ಗ್ರಾಮಸ್ಥರು, ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಿಂದ ಪೂರ್ಣಕುಂಭದ…

ಹೊನ್ನಾಳಿ ಪಟ್ಟಣದ ಕೋಟೆಯಲ್ಲಿ ಪೈಪ್ ಲೈನ್ ಒಡೆದು ನೀರು ಪೋಲ್ ಆಗುತ್ತಿರುವುದನ್ನು ಗಮನಿಸಿದ ಭಾರತೀಯ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

ಹೊನ್ನಾಳಿ ಪಟ್ಟಣದ ಕೋಟೆಯಲ್ಲಿ ಪೈಪ್ ಲೈನ್ ಒಡೆದು ನೀರು ಪೋಲ್ ಆಗುತ್ತಿರುವುದನ್ನು ಗಮನಿಸಿದ ಭಾರತೀಯ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹೊನ್ನಾಳಿ ಮುಖ್ಯಾಧಿಕಾರಿಗಳಲ್ಲಿ ಅದನ್ನು ಸರಿಪಡಿಸುವಂತೆ ಅರ್ಜಿಯನ್ನು ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ವಿಜ್ಞಾನ ಶಿಕ್ಷಕ ಶರತ್ ಬಾಬು ಹಾಗೂ ಗ್ರಾಮದ ಪ್ರೌಢಶಾಲೆಯ ಮುಖ್ಯ ಶಿಕ್ಷಕ…

ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ

ಹೊನ್ನಾಳಿ ಜೂ 20 ತಾಲೂಕಿನ ಬೀರಗೊಂಡನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಕೋಟೆಮಲ್ಲೂರು ಬಿ.ಜಿ. ಶಿವಮೂರ್ತಿಗೌಡ್ರು ಉದ್ಘಾಟಿಸಿದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷವು ರೈತಪರ ಕಾಳಜಿ ಹೊಂದಿದ್ದು, ಹೊನ್ನಾಳಿ ವಿಧಾನಸಭಾ ಕ್ಷೇತ್ರದಾದ್ಯಂತ ಜೆಡಿಎಸ್ ಪಕ್ಷದ ಪರವಾಗಿ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗುತ್ತಿದೆ…

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗುವ ಉದ್ಯಮದಾರರಿಗೆ ಪ್ರೋತ್ಸಾಹ ನೀಡಿ: ಡಿ.ಸಿ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮನಿಯಮಿತದ ವತಿಯಿಂದ ನಿರ್ಮಿಸಲಾದ ವಿಶ್ವ ಮಳಿಗೆಗಳನ್ನು ಸಣ್ಣಕೈಗಾರಿಕೆ ಸ್ಥಾಪಿಸಲು ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಒದಗಿಸಲುಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಏಕಗವಾಕ್ಷಿ…

ಜೂ.23 ರಂದು ಉದ್ಯೋಗ ಮೇಳ

ದಾವಣಗೆರೆ ಜೂ.20ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ,ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 ಗಂಟೆಗೆ,ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಎ.ವಿ.ಕೆ. ಕಾಲೇಜು ರಸ್ತೆ,ದಾವಣಗೆರೆ ಇಲ್ಲಿ “ಉದ್ಯೋಗ ಮೇಳ”…