ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜಾನುವಾರುಗಳ ಅನುತ್ಪಾದಕತೆ ನೀಗಿಸುವ ಕುರಿತು ಸಲ್ಲಿಸಿದ ಯೋಜನೆಗೆ ಕೇಂದ್ರ ಪಶುಸಂಗೋಪನಾ ಸಚಿವರ ಪ್ರಶಂಸೆ: ಬಿ.ವೈ.ರಾಘವೇಂದ್ರ .
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶೇಷವಾಗಿ ತಾಂಡಾ ಇವರುಗಳ ಜಾನುವಾರುಗಳಲ್ಲಿನ ಬಂಜೆತನವನ್ನು ನೀಗಿಸಿ ಅವುಗಳನ್ನು ಅನುತ್ಪಾದಕತೆಯಿಂದ ಉತ್ಪಾದಕತೆಯತ್ತ ಸಾಗಿಸುವ ಯೋಜನೆಯನ್ನು ರೂ: 25 ಕೋಟಿಗಳಿಗೆ ತಯಾರಿಸಿ ಕೇಂದ್ರ ಹೈನುಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಮೀನುಗಾರಿಕೆ ಸಚಿವರಾದ ಶ್ರೀ ಪರಮೋತ್ತಮ್ ರೂಪಲಾ ರವರಿಗೆ ಸಲ್ಲಿಸಿದ್ದು…