Day: June 23, 2022

ಭಾರತೀಯ ಜನಸಂಘದ ಸಂಸ್ಥಾಪಕರು, ದೇಶಕಂಡ ಧೀಮಂತ ಮುತ್ಸದ್ದಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಎಂ.ಪಿ.ರೇಣುಕಾಚಾರ್ಯ .

ಹೊನ್ನಾಳಿ : ಭಾರತೀಯ ಜನಸಂಘದ ಸಂಸ್ಥಾಪಕರು, ದೇಶಕಂಡ ಧೀಮಂತ ಮುತ್ಸದ್ದಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ದಿನವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ತಾಲೂಕಿನ ಗೊಲ್ಲರಹಳ್ಳಿ ಗ್ರಾಮದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಸುರೇದ್ರ ನಾಯ್ಕ ಅವರ…

ಹೊನ್ನಾಳಿ ನವೀಕರಣಗೊಂಡ ಉರ್ದು ಪ್ರೌಢ ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.

ಹೊನ್ನಾಳಿ ಜೂನ್ 23 ಪಟ್ಟಣದಲ್ಲಿರುವ ಜನತಾ ಶಿಕ್ಷಣ ಸಂಸ್ಥೆ( ರಿ)ಹಿರೇಕೆರೂರು ಹೊನ್ನಾಳಿ ಉರ್ದು ಪ್ರೌಢಶಾಲೆಯು ನವೀಕರಣಗೊಂಡ ಹಿನ್ನೆಲೆಯಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆಯನ್ನು ತಾಲೂಕು ಉಪವಿಭಾಗಾಧಿಕಾರಿಗಳಾದ ಸನ್ಮಾನ್ಯ ಶ್ರೀ ಹುಲಮನಿ ತಿಮ್ಮಣ್ಣ ಅವರಿಂದ ಉದ್ಘಾಟನೆಯನ್ನು ಮಾಡಲಾಯಿತು.ಸ್ವಾಗತ ಭಾಷಣ ಹಾಗೂ ಪ್ರಾಸ್ತಾವಿಕ ನುಡಿಯನ್ನು ಉರ್ದು…

ಕ್ರೀಡಾ ಪತ್ರಕರ್ತ ಗೋಪಾಲಕೃಷ್ಣ ಹೆಗಡೆಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

ದಾವಣಗೆರೆ ಜೂ.23ಕಳೆದ ನಾಲ್ಕು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿಅಪೂರ್ವ ಸೇವೆ ಸಲ್ಲಿಸಿರುವ ಹಾಗೂ ವಿಶೇಷವಾಗಿ ಕ್ರೀಡಾವರದಿಗಾರಿಕೆಯಲ್ಲಿ ಕ್ರೀಡಾಸಕ್ತರ ನೆಚ್ಚಿನ ಪತ್ರಕರ್ತರೂಆಗಿರುವ ಶ್ರೀ ಗೋಪಾಲಕೃಷ್ಣ ಹೆಗಡೆ ಅವರು ಪ್ರತಿಷ್ಠಿತ“ಖಾದ್ರಿ ಶಾಮಣ್ಣ ಪ್ರಶಸ್ತಿ”ಗೆ ಭಾಜನರಾಗಿದ್ದಾರೆ. ಇವರು ಪ್ರತಿಷ್ಠಿತಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾಗಿದ್ದು, ಹೆಗಡೆಯವರಿಗೆ ಮಾಜಿಕ್ರೀಡಾ ಸಚಿವ ಎಸ್.ಎಸ್.…

ಜೂ.24 ರಂದು ತಂಬಾಕು ಮುಕ್ತ ವಿಶ್ವವಿದ್ಯಾನಿಲಯ ಘೋಷಣಾ ಕಾರ್ಯಕ್ರಮ

ದಾವಣಗೆರೆ ಜೂ.23ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಾರ್ಯ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ “ತಂಬಾಕು ಮುಕ್ತ ವಿಶ್ವವಿದ್ಯಾನಿಲಯ” ಘೋಷಣಾ ಕಾರ್ಯಕ್ರಮವನ್ನು ಜೂ.24 ರಂದು…

ಸ್ವಯಂ ಉದ್ಯೋಗ ಕೈಗೊಳ್ಳಲು ಮಾಜಿ ದೇವದಾಸಿ ಮಹಿಳೆಯರಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ.23ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2022-23 ನೇ ಸಾಲಿನ ಸ್ವಯಂ ಉದ್ಯೋಗ ಕೈಗೊಳ್ಳಲು ಈಗಾಗಲೇ ಸರ್ಕಾರದ ಯಾವುದೇ ಯೋಜನೆಯಡಿ ಸಹಾಯಧನ ಪಡೆಯದೇ ಇರುವ ಮಾಜಿ ದೇವದಾಸಿ ಮಹಿಳೆಯರಿಗೆ ಪ್ರತಿ ಫಲಾನುಭವಿಗಳಿಗೆ ರೂ.30,000 ಸಹಾಯಧನ ಮಂಜೂರು ಮಾಡಲು ಅರ್ಜಿಗಳನ್ನು…

ಹೊನ್ನಾಳಿ ಪುರಸಭೆ ವತಿಯಿಂದ 2022-23ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ :ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ .

ದಾವಣಗೆರೆ ಜೂ.23ಹೊನ್ನಾಳಿ ಪುರಸಭೆ ವತಿಯಿಂದ 2022-23ನೇ ಸಾಲಿನದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರಜೀವನೋಪಾಯ ಅಭಿಯಾನ ಯೋಜನೆಯ ಸ್ವಯಂ ಉದ್ಯೋಗಕಾರ್ಯಕ್ರಮದಡಿ ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಬಡ್ಡಿಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ ಗುಂಪುಉದ್ಯಮ ಕೈಗೊಳ್ಳಲು ಎಸ್.ಎಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ಕಾರ್ಯಕ್ರಮದಡಿ ಸಾಲ ಪಡೆಯಲು ಆಸಕ್ತಿಯುಳ್ಳ…