ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು
ಸಕ್ರಮಗೊಳಿಸಲು ಕರ್ನಾಟಕ ಭೂಕಂದಾಯ ಕಾಯ್ದೆ ತಿದ್ದುಪಡಿ
ಮಾಡಿದ ತರುವಾಯ ನಮೂನೆ-50-53 ರಲ್ಲಿ ಈಗಾಗಲೇ ಅರ್ಜಿ
ಸಲ್ಲಿಸಿದವರಿಗೆ ಮತ್ತೊಮ್ಮೆ ನಮೂನೆ-57 ರಲ್ಲಿ ಅರ್ಜಿ ಸಲ್ಲಿಕೆಗೆ
ಅವಕಾಶವಿಲ್ಲ. ಹಾಗೂ ಸರ್ಕಾರದ ಆದೇಶದ ಸಂಖ್ಯೆ: ಆರ್.ಡಿ 02 ಎಲ್.ಜಿ.ಬಿ
2022(ಭಾ-1) ಜೂ.18 ರ ಆದೇಶದಂತೆ ಸರ್ಕಾರಿ ಜಮೀನುಗಳಲ್ಲಿ
ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ-57
ರಲ್ಲಿ ಅರ್ಜಿಯನ್ನು ಸಲ್ಲಿಸಲು ಮೇ.30 ರಿಂದ ಒಂದು ವರ್ಷದ
ಅವಧಿಯವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಹಶೀಲ್ದಾರ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *