ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಚತುಸ್ಪಥ ರಸ್ತೆ ನಿರ್ಮಾಣ ಎಂ.ಪಿ.ರೇಣುಕಾಚಾರ್ಯ
ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಚತುಸ್ಪಥ ರಸ್ತೆ ನಿರ್ಮಾಣದ ಜೊತೆಗೆ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಕೊಡತಾಳು-ಮಾದಾಪುರ ಗ್ರಾಮದ ಬಳಿ…