Day: June 28, 2022

ಕೂಲಂಬಿ ಗ್ರಾಮದಲ್ಲಿ 70 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಮೆಟ್ಲಿಂಗ್ ರಸ್ತೆಗೆ ಎಂ.ಪಿ.ರೇಣುಕಾಚಾರ್ಯ ಶಂಕುಸ್ಥಾಪನೆ ನೆರವೇರಿಸಿದರು.

ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿದ್ದು, ಆಯಾ ಗ್ರಾಮಗಳ ಗ್ರಾಮಸ್ಥರು ಮುತುವರ್ಜಿವಯಿಸಿ, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.12 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ…

ನ್ಯಾಮತಿ ಸಮುದಾಯ ಆಸ್ಪತ್ರೆ ಮುಂಭಾಗದಲ್ಲಿ ವಾಹನಗಳು ಹಾರನ್ ಮಾಡದಂತೆ ಸೂಚಿಸಿದ ಸಿಪಿಐ ಟಿ.ವಿ.ದೇವರಾಜ.

ನ್ಯಾಮತಿ ಸಮುದಾಯ ಆಸ್ಪತ್ರೆ ಮುಂಭಾಗದಲ್ಲಿ ವಾಹನಗಳು ಹಾರನ್ ಮಾಡದಂತೆ ಸೂಚಿಸುವ ಪೊಲೀಸ್‍ಇಲಾಖೆಯ ನಾಮ ಫಲಕವನ್ನು ಸಿಪಿಐ ಟಿ.ವಿ.ದೇವರಾಜ ಮಂಗಳವಾರ ಉದ್ಘಾಟಿಸಿದರು. ಪಿಎಸ್‍ಐ ಪಿ.ವಿ.ರಮೇಶ, ಕಸಾಪ ಪದಾಧಿಕಾರಿಗಳು ಇದ್ದಾರೆ.ಶಾಲಾ-ಕಾಲೇಜು, ಆಸ್ಪತ್ರೆ ಮುಂಭಾಗದಲ್ಲಿ ಶಬ್ದಮಾಲಿನ್ಯ ಮಾಡಬೇಡಿನ್ಯಾಮತಿ:ಪಟ್ಟಣದ ಒಳಗಡೆ ಸಂಚರಿಸುವಾಗ ಶಾಲಾ-ಕಾಲೇಜುಗಳು, ಆಸ್ಪತ್ರೆಯು ಮುಂಭಾಗದಲ್ಲಿ ಸಂಚರಿಸುವ…

ಒಂದು ವರ್ಷದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪೂರ್ಣ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಲೋಕಾರ್ಪಣೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಪೂರ್ಣಗೊಂಡಿರುವಕಾಮಗಾರಿಗಳನ್ನು ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ (ಭೈರತಿ)ಲೋಕಾರ್ಪಣೆಗೊಳಿಸಿದರು. ಮಂಗಳವಾರ ನಗರದಲ್ಲಿ ಸ್ಮಾರ್ಟ್‍ಸಿಟಿ ಲಿ., ವತಿಯಿಂದಪೂರ್ಣಗೊಳಿಸಲಾದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ನಂತರಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರದಲ್ಲಿ ಸ್ಮಾರ್ಟ್‍ಸಿಟಿಯೋಜನೆಯಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳಲ್ಲಿ ಶೇ.70ರಷ್ಟು ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ…

ಹೊನ್ನಾಳಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು,ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿಖಾಲಿ ಇರುವ ಒಟ್ಟು 12 ಅಂಗನವಾಡಿ ಕಾರ್ಯಕರ್ತೆ ಹಾಗೂ 72 ಅಂಗನವಾಡಿಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ…