Day: June 30, 2022

ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ (ಲದ್ದಿ ಹುಳು) ನಿರ್ವಹಣೆ

ಜಿಲ್ಲೆಯಾದ್ಯಂತ ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ(ಲದ್ದಿ ಹುಳು) ಬಾಧೆ ಕಾಣಿಸಿಕೊಂಡಿದ್ದು, ಹುಳುಗಳು ಎಲೆಗಳನ್ನುಕೆರೆದು ತಿನ್ನುವುದರಿಂದ ನೀಳವಾದ, ಚಿಂದಿಯಂತಾದರಂಧ್ರಗಳು ಕಾಣಿಸಿಕೊಳ್ಳುತ್ತವೆ. ಎಲೆ ಸುಳಿಯನ್ನು ತಿಂದುಹಾಳು ಮಾಡುತ್ತವೆ. ಆ ಸುಳಿಯಲ್ಲಿ ತೇವದಿಂದ ಕೂಡಿದ ಕಂದುಬಣ್ಣದ ಹಿಕ್ಕೆಗಳನ್ನು ಕಾಣಬಹುದಾಗಿದ್ದು, ರೈತರು ಮುಂಜಾಗೃತಕ್ರಮ ವಹಿಸಬಹುದು.ನಿರ್ವಹಣಾ ಕ್ರಮ: ಮೊಟ್ಟೆಗಳ…

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವರ ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರು ಜುಲೈ -2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ.ಜು.01 ರಂದು ಸಂಜೆ.04 ಕ್ಕೆ ಬೆಂಗಳೂರಿನಿಂದ ಹೊರಟು ರಾ.8 ಕ್ಕೆದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರು. ಜುಲೈ 02ರ ಬೆಳಿಗ್ಗೆ10.30ಕ್ಕೆ ದಾವಣಗೆರೆಯಿಂದ ಹೊರಟು ಹರಪನಹಳ್ಳಿಗೆ ತಲುಪುವರು.ಜು.03…

ಬೆಳೆವಿಮೆ: ಆಕ್ಷೇಪಣೆಗಳಿಗೆ ಆಹ್ವಾನ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾಯೋಜನೆಯಡಿಯಲ್ಲಿ 2019 ರ ಮೂರು ಹಂಗಾಮುಗಳಲ್ಲಿರೈತರು ಸಲ್ಲಿಸಿದ್ದ ಪ್ರಸ್ತಾವನೆಗಳು ಹಾಗೂ ಬೆಳೆ ಸಮೀಕ್ಷೆಯದತ್ತಾಂಶಗಳೊಂದಿಗೆ ಹೋಲಿಕೆ ಮಾಡಿ ತಾಳೆ ನೋಡಲಾಗಿದೆ. ವಿಮಾಸಂಸ್ಥೆಯವರು ಪ್ರಸ್ತಾವನೆಗಳನ್ನು ಪರಿಶೀಲಿಸಿ ಜಿಲ್ಲೆಯ 2066 ಜನರೈತರ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದಾರೆ. ತಿರಸ್ಕøತಗೊಂಡರೈತರ ಪ್ರಸ್ತಾವನೆಗಳ…

ಅಕ್ರಮ ಸಕ್ರಮದಡಿಯಲ್ಲಿ ಹಕ್ಕುಪತ್ರ ಕೊಡುವ ಬಗ್ಗೆ ಲೋಪ ಎಸಗಿರುವ ತಹಸೀಲ್ದಾರ್ ರಶ್ಮಿ ಅವರ ವಿರುದ್ಧ ತಾಲೂಕು ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದ ಮಾಜಿ ಶಾಸಕ D.G.ಶಾಂತನಗೌಡ.

ತಾಲೂಕಿನ ದೊಡ್ಡೆರೆಹಳ್ಳಿ ಗ್ರಾಮದ ರಮೇಶಪ್ಪ ಎಂಬುವವರಿಗೆ 2003 ರಲ್ಲಿ ಅಕ್ರಮ ಸಕ್ರಮದಡಿಯಲ್ಲಿ ಮಂಜೂರಾಗಿದ್ದು 1.20 ಗುಂಟೆ ಜಮೀನನ್ನು ಕಾನೂನು ಪ್ರಕಾರ ಹಣ ಕಟ್ಟಿಸಿಕೊಂಡು ಖಾತೆ ಮತ್ತು ಪಹಣಿ ಮಾಡಿಕೊಡಲಿಕ್ಕೆ ತಹಶೀಲ್ದಾರ್ ಅವರು ಮಾಡಿದ್ದ ಆದೇಶವನ್ನು ಬುಧವಾರದಂದು ಸ್ಥಳೀಯ ಶಾಸಕರ ಮಾತು ಕಟ್ಟಿಕೊಂಡ…