ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆ ರೈತರಿಗೆ ಅನ್ಯಾಯವಾದರೆ ಕ್ರಿಮಿನಲ್ ಕೇಸ್ :ದಿವಾಕರ್
ಮುಂಗಾರು ಹಂಗಾಮು ಶುರುವಾಗಿದ್ದು, ಬೀಜ ಗೊಬ್ಬರಕೊಳ್ಳಲು ರೈತರು ಅಂಗಡಿಗಳಿಗೆ ಬಂದಾಗ ಅವರುಗಳುಕೇಳಿದ ಬಿತ್ತನೆ ಬೀಜ ಗೊಬ್ಬರ ನೀಡದೆ, ಹೆಚ್ಚುವರಿಯಾಗಿ ಬೇರೆಬೇರೆ ರಸಗೊಬ್ಬರಗಳನ್ನು ತೆಗೆದುಕೊಳ್ಳುವಂತೆಒತ್ತಾಯಿಸಿದರೆ ಅಂತಹ ಅಂಗಡಿ ಮಾಲೀಕರ ವಿರುದ್ದ ಕ್ರಿಮಿನಲ್ಕೇಸ್ ದಾಖಲಿಸುವುದರೊಂದಿಗೆ ಪರವಾನಗಿರದ್ದುಗೊಳಿಸುವುದಾಗಿ ಅಪರ ಕೃಷಿ ನಿರ್ದೇಶಕರಾದ ಎಂ.ಎಸ್ದಿವಾಕರ್ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ…