Month: June 2022

ಪ್ರಾಂಶುಪಾಲರಾಗಿ ಉತ್ತಮ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಡಾ. ಪಿ.ಬಿ.ಚಾಮರಾಜ್ ಅವರ ಬೀಳ್ಕೋಡುಗೆ ಸಮಾರಂಭ.

ಹೊನ್ನಾಳಿಃ- ಜೂ 4 ಕೆಲಸಕ್ಕೆ ಸೇರಿದ ಪ್ರತಿಯೊಬ್ಬರಿಗೂ ಕೂಡ ಕಾನೂನು ರೀತಿಯಲ್ಲಿ ನಿವೃತ್ತಿ ಇರುತ್ತದೆ ಆದರೆ ವ್ಯಕ್ತಿಯ ಕ್ರಿಯಾಶೀಲತೆಗೆ ಎಂದಿಗೂ ಕೂಡ ನಿವೃತ್ತಿ ಎಂಬುದಿರುವುದಿಲ್ಲ ಎಂದು ಹಿರೇಕಲ್ಮಠದ ಡಾ. ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶ್ರೀ ಚನ್ನಪ್ಪಸ್ವಾಮಿ ವಿದ್ಯಾಪೀಠದಡಿಯಲ್ಲಿ ನಡೆಯುತ್ತಿರುವ…

ಕಾಲೇಜಿನಲ್ಲಿ ವಿದ್ಯಾರ್ಥಿಗಳ ನೆಚ್ಚಿನ ಪ್ರಾಂಶುಪಾಲರಾಗಿ ಉತ್ತಮ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಡಾ. ಪಿ.ಬಿ.ಚಾಮರಾಜ್ ಅವರ ಬೀಳ್ಕೋಡುಗೆ ಸಮಾರಂಭ.

ಹೊನ್ನಾಳಿಃ- ಜೂ 4 ಕೆಲಸಕ್ಕೆ ಸೇರಿದ ಪ್ರತಿಯೊಬ್ಬರಿಗೂ ಕೂಡ ಕಾನೂನು ರೀತಿಯಲ್ಲಿ ನಿವೃತ್ತಿ ಇರುತ್ತದೆ ಆದರೆ ವ್ಯಕ್ತಿಯ ಕ್ರಿಯಾಶೀಲತೆಗೆ ಎಂದಿಗೂ ಕೂಡ ನಿವೃತ್ತಿ ಎಂಬುದಿರುವುದಿಲ್ಲ ಎಂದು ಹಿರೇಕಲ್ಮಠದ ಡಾ. ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶ್ರೀ ಚನ್ನಪ್ಪಸ್ವಾಮಿ ವಿದ್ಯಾಪೀಠದಡಿಯಲ್ಲಿ ನಡೆಯುತ್ತಿರುವ…

ಸಾಸ್ವೇಹಳ್ಳಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಬೃಹತ್ ಹಾಗೂ ಮದ್ಯಮ ನೀರಾವರಿ ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ್,ಸಂಸದರಾದ ಜಿ.ಎಂ.ಸಿದ್ದೇಶ್ವರ್

ಸಾಸ್ವೇಹಳ್ಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಕೆಲಸಗಳಿಗೆ ಕೊನೆಯೇ ಇಲ್ಲಾ, ನಿರಂತವಾಗಿ ಅಭಿವೃದ್ದಿ ಕೆಲಸಗಳು ಅವಳಿ ತಾಲೂಕಿನಲ್ಲಿ ನಡೆಯುತ್ತಲೇ ಇರುತ್ತವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಸಾಸ್ವೇಹಳ್ಳಿ ಗ್ರಾಮದಲ್ಲಿ ಇದೇ ತಿಂಗಳ ಐದರಂದು ವಿವಿಧ ಕಾಮಗಾರಿಗಳ ಉದ್ಘಾಟನೆ…

ಹೊನ್ನಾಳಿ ಪಟ್ಟಣದ ಭಾರತೀಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪರಿಸರ ದಿನಾಚರಣೆ ಪ್ರಯುಕ್ತ ಜಾಥಾ

ಹೊನ್ನಾಳಿ ಜೂನ 4 ಹೊನ್ನಾಳಿ ಪಟ್ಟಣದ ಭಾರತೀಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪರಿಸರ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು ಜಾಥಾದಲ್ಲಿ ವಿವಿಧ ಘೋಷಣೆಗಳನ್ನು ಕೂಗುತ್ತಾ ಹೊನ್ನಾಳಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತ ತಾಲೂಕು…

ಬೀಜ ಬಿತ್ತನೆ ಅಭಿಯಾನ

2022-23ನೇ ಸಾಲಿಗೆ ಅರಣ್ಯ ಇಲಾಖಾ ವತಿಯಿಂದ ಹಸಿರು ಕರ್ನಾಟಕಕಾರ್ಯಕ್ರಮದ ಭಾಗವಾಗಿ ದಾವಣಗೆರೆ ವಿಭಾಗದ ಎಲ್ಲಾ ಪ್ರಾದೇಶಿಕವಲಯಗಳಲ್ಲಿ ಜೂ.05 ರಿಂದ ಜೂ.12 ರವರೆಗೆ ಬೀಜ ಬಿತ್ತನೆಅಭಿಯಾನ-2022-23 ಮತ್ತು ಅಜಾದಿ ಕಾ ಅಮೃತ ಮಹೋತ್ಸವಕಾರ್ಯಕ್ರಮವನ್ನು ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸುವಸಲುವಾಗಿ ಶಾಲಾ/ಕಾಲೇಜು ಮಕ್ಕಳೊಂದಿಗೆ ಸ್ಕೌಟ್ಸ್…

ಸಿಜೇರಿಯನ್ ಹೆರಿಗೆಗೆ ಹೆಚ್ಚು ಆದ್ಯತೆ ಬೇಡ ವೈದ್ಯರಲ್ಲಿ ಮಾನವೀತೆ  ಇರಲಿ:  ಜಿಲ್ಲಾಧಿಕಾರಿ

ವೈದ್ಯರನ್ನು ದೇವರ ಸಮಾನ ಎಂದು ನೋಡುವ ದೇಶನಮ್ಮದು ಹಾಗಾಗಿ ವೈದ್ಯ ವೃತ್ತಿಯಲ್ಲಿರುವವರು ದೇವರುಮೆಚ್ಚುವಂತೆ ಕೆಲಸ ಮಾಡಬೇಕು, ಸಿಜೇರಿಯನ್ ಹೆರಿಗೆಗೆ ಹೆಚ್ಚುಒಲವು ತೋರದೆ ಸಾಮಾನ್ಯ ಹೆರಿಗೆಗೆ ಹೆಚ್ಚು ಒತ್ತು ನೀಡಿ ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಜಿಲ್ಲಾ…

ಹೊನ್ನಾಳಿಯಲ್ಲಿ ನೂತನ ವೀರಶೈವ ಲಿಂಗಾಯಿತ ಪಂಚಮಸಾಲಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳ ಆಯ್ಕೆ ನಾಳೆ ನಡೆಯಲಿದೆ.

ಹೊನ್ನಾಳಿ ಜೂನ್4 ಪಟ್ಟಣದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 5/ 6/2022 ರಂದು ಸಂಜೆ ಐದು ಗಂಟೆಗೆ ಸರಿಯಾಗಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಯನ್ನು ಪಂಚಮಸಾಲಿ ಸಮಾಜದ…

ಲಿಂಗಾಪುರ: ಶಾಲಾ ಅಂಗಳದಲ್ಲಿ ಸಾಹಿತ್ಯೋತ್ಸವ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮ

ಹುಣಸಘಟ್ಟ: ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶಾಲಾ ಅಂಗಳದಲ್ಲಿ ಸಾಹಿತ್ಯೋತ್ಸವ ಮತ್ತು ಶ್ರೀಮತಿಬರಮಮ್ಮ ಪಂಡಿತ್ ಬರಮೆ ಗೌಡ್ರು ಸ್ಮರಣಾರ್ಥ, ಶ್ರೀ ಲಕ್ಷ್ಮಣಪ್ಪ ವೈಶ್ಯರ್ ಇವರ ಸ್ಮರಣಾರ್ಥ, ಶ್ರೀಮತಿ ನಾಗಮ್ಮ…

ಹೊನ್ನಾಳಿ ತಾಲ್ಲೂಕಿನ ಬೆನಕನಹಳ್ಳಿ ಸಾಸ್ವೆಹಳ್ಳಿ ನಗರಾಭಿವೃದ್ದಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ.

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರ ಜೂನ್-2022ರ ಮಾಹೆಯಲ್ಲಿ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಜೂ.05 ರಂದು ಬೆಳಿಗ್ಗೆ 08.00 ಕ್ಕೆ ಹಿರಿಯೂರಿನಿಂದ ಹೊರಟುಬೆಳಗ್ಗೆ 09.30 ಗಂಟೆಗೆ ದಾವಣಗೆರೆಗೆ ಪ್ರವಾಸಿ ಮಂದಿರಕ್ಕೆಆಗಮಿಸುವರು. ನಂತರ ಬೆ.11.00 ಗಂಟೆಗೆ ನಗರದ ದೇವರಾಜ್ಅರಸ್ ಬಡಾವಣೆಯಲ್ಲಿ…

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

2021-22ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ಶೇ. 50ರಷ್ಟು ಅಂಕಗಳಿಸಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ (SSP) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿಆಹ್ವಾನಿಸಿದ್ದು, ಅದರಂತೆ 2021-22ನೇ ಸಾಲಿನಲ್ಲಿ ಈ ಹಿಂದೆ (ಓSP)ಯಲ್ಲಿ ಅರ್ಜಿಸಲ್ಲಿಸಿರುವ…