ರೈತರಿಂದ ತೋಟಗಾರಿಕೆ ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ
ದಾವಣಗೆರೆ ಜಿಲ್ಲೆಯ 2022-23ನೇ ಸಾಲಿನಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆಯೋಜನೆಯಡಿ ಮುಂಗಾರು ಹಂಗಾಮಿನ ಅವಧಿಗೆ ಜಿಲ್ಲೆಯಲ್ಲಿಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ವಿಮಾಯೋಜನೆಯನ್ನು ಜಾರಿಗೊಳಿಸುತ್ತಿದ್ದು, ತೋಟಗಾರಿಕೆಬೆಳೆಗಳನ್ನು ನೋದಾಯಿಸಿಕೊಳ್ಳಬಹುದಾಗಿದೆ.ರೈತರು ತೋಟಗಾರಿಕೆ ಬೆಳೆಗಳಾದ ಅಡಿಕೆ ಬೆಳೆಗೆ ಪ್ರತಿಹೆಕ್ಟೇರ್‍ಗೆ ರೂ.1,28,000 ವಿಮಾ ಮೊತ್ತಕ್ಕೆ 6400.ರೂ, ದಾಳಿಂಬೆಬೆಳೆಗೆ ಪ್ರತಿ ಹೆಕ್ಟೇರ್‍ಗೆ ರೂ.1,27,000…