ಭಾರತೀಯ ಜನಸಂಘದ ಸಂಸ್ಥಾಪಕರು, ದೇಶಕಂಡ ಧೀಮಂತ ಮುತ್ಸದ್ದಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಎಂ.ಪಿ.ರೇಣುಕಾಚಾರ್ಯ .
ಹೊನ್ನಾಳಿ : ಭಾರತೀಯ ಜನಸಂಘದ ಸಂಸ್ಥಾಪಕರು, ದೇಶಕಂಡ ಧೀಮಂತ ಮುತ್ಸದ್ದಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ದಿನವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ತಾಲೂಕಿನ ಗೊಲ್ಲರಹಳ್ಳಿ ಗ್ರಾಮದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಸುರೇದ್ರ ನಾಯ್ಕ ಅವರ…