ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗುವ ಉದ್ಯಮದಾರರಿಗೆ ಪ್ರೋತ್ಸಾಹ ನೀಡಿ: ಡಿ.ಸಿ
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮನಿಯಮಿತದ ವತಿಯಿಂದ ನಿರ್ಮಿಸಲಾದ ವಿಶ್ವ ಮಳಿಗೆಗಳನ್ನು ಸಣ್ಣಕೈಗಾರಿಕೆ ಸ್ಥಾಪಿಸಲು ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಒದಗಿಸಲುಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಏಕಗವಾಕ್ಷಿ…