ಹೊನ್ನಾಳಿ ತಾಲೂಕಿನ ಕುಂಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಆರ್. ರುದ್ರಪ್ಪ ಶುಕ್ರವಾರ ದಿಢೀರ್ ಭೇಟಿ.
ಹೊನ್ನಾಳಿ:ಪೌಷ್ಟಿಕ ಆಹಾರ ವಿತರಣೆ ನಮ್ಮ ಆದ್ಯತೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಆರ್. ರುದ್ರಪ್ಪ ಹೇಳಿದರು.ತಾಲೂಕಿನ ಮಲೆಕುಂಬಳೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿ, ಅಡುಗೆ ಕೊಠಡಿ ಪರಿಶೀಲಿಸಿ ಅವರು ಮಾತನಾಡಿದರು.ಅಡುಗೆ ಕೋಣೆ ಹಾಗೂ…