2022-23 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ
ಆಯ್ಕೆಯಾಗುವ ಸಿಇಟಿ/ನೀಟ್ ಮುಖಾಂತರ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ,
ಬಿ.ಆರ್ಕ್, ಬಿ.ಟೆಕ್, ಮತ್ತು ಬಿ.ಆಯುಷ್ ಕೋರ್ಸ್‍ಗಳಿಗೆ ಕರ್ನಾಟಕ
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಸಾಲ
ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅರ್ಜಿ
ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದ
ವೆಬ್‍ಸೈಟ್  ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ  ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ
ಕಾಪಿಗಳನ್ನು ಹಾಗೂ iಟಿಜemಟಿiಣಥಿ boಟಿಜ ಅನ್ನು ಸಂಬಂಧಪಟ್ಟ ಜಿಲ್ಲಾ
ವ್ಯವಸ್ಥಾಪಕರ ಕಚೇರಿಗೆ ಜುಲೈ. 20 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ,
ಹದಡಿ ರಸ್ತೆ ಜಯದೇವ ಸರ್ಕಲ್ ಹತ್ತಿರ, ಫೋ. 08192232349 ಗೆ
ಸಂಪರ್ಕಿಸಬಹುದುದೆಂದು ಕರ್ನಾಟಕ ಅಲ್ಪಸಂಖ್ಯಾತರ
ಅಭಿವೃದ್ಧಿನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ. 

Leave a Reply

Your email address will not be published. Required fields are marked *