ದಾವಣಗೆರೆ ಜು.05
ಮಂಗಳವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು
ನ್ಯಾಮತಿ ತಾಲ್ಲೂಕಿನ ಪುರಸಭೆ, ಸರ್ಕಾರಿ ಆಸ್ಪತ್ರೆ ಹಾಗೂ
ಇನ್ನಿತರೇ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಕಾರ್ಯ
ಚಟುವಟಿಕೆಯ ಕುರಿತು ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *