Day: July 6, 2022

ಹೊನ್ನಾಳಿ ಬಿ. ಡಿ.ಹಿರೇಮಠ ಅವರನ್ನು ಅಜ್ಞಾತ ಸ್ಥಳಕ್ಕೆ ಕೊಂಡುಹೊಯ್ದಿರುವುದನ್ನ ಖಂಡಿಸಿದ ಬೇಡ ಜಂಗಮ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ.

ಹೊನ್ನಾಳಿ ಃ ಬಿ.ಡಿ. ಹಿರೇಮಠ ಅವರನ್ನು ಅಜ್ಞಾತ ಸ್ಥಳಕ್ಕೆ ಕೊಂಡೊಯ್ದಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದಿಂದ ಹೊನ್ನಾಳಿ ಮತ್ತು ನ್ಯಾಮತಿ ಮೌನ ಪ್ರತಿಭಟನೆಯನ್ನು ಬುಧವಾರ ನಡೆಸಿದರು.ಮೌನ ಪ್ರತಿಭಟನೆಯ ಮೆರವಣಿಗೆ ಶ್ರೀ…

 ಜುಲೈ 05 ರ ಮಳೆ ವಿವರ

ದಾವಣಗೆರೆ ಜು.06ಜಿಲ್ಲೆಯಲ್ಲಿ ಜುಲೈ 05 ರಂದು ಬಿದ್ದ ಮಳೆಯ ವಿವರದನ್ವಯ9.4 ಮಿ.ಮೀ. ಸರಾಸರಿ ಮಳೆಯಾಗಿದ್ದು, 0.60 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 7.3 ಮಿ.ಮೀ ಹಾಗೂ ವಾಸ್ತವ ಮಳೆ9.0…

ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತುಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ವತಿಯಿಂದ 2022-23ನೇ ಸಾಲಿಗೆನೂತನ ಶಿಕ್ಷಣ ನೀತಿ ಪ್ರಕಾರ (ಎನ್‍ಇಪಿ) ವಿವಿಧ ಕೋರ್ಸ್‍ಗಳಿಗೆಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾವ್ಯವಸ್ಥೆ (ಯುಯುಸಿಎಂಎಸ್) ಮೂಲಕ ಆನ್‍ಲೈನ್ ಹಾಗೂ ನೇರವಾಗಿವಿಶ್ವವಿದ್ಯಾಲಯದ ಹೆಲ್ಪ್‍ಡೆಸ್ಕ್ ಮೂಲಕ…

ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ

ದಾವಣಗೆರೆ ಜು.06ಭಾರತ ಸರ್ಕಾರದ ಆಪದ್ ಮಿತ್ರ ಯೋಜನೆಯನ್ನು ಕರ್ನಾಟಕರಾಜ್ಯದ 11 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಿ ವಿಪತ್ತುಗಳುಸಂಭವಿಸಿದಾಗ ಸಾರ್ವಜನಿಕ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು 12ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ.ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 18 ರಿಂದ 30 ರವರೆಗೆ ಜೆ.ಎನ್.ಸಿ.ಇಕಾಲೇಜು, ಶಿವಮೊಗ್ಗ ಇಲ್ಲಿ ತರಬೇತಿ ಆಯೋಜಿಸಲಾಗಿದೆ.…