ಜು.12 ರಂದು ಜಿಲ್ಲಾಧಿಕಾರಿಗಳು ದಾವಣಗೆರೆ ತಾಲ್ಲೂಕು
ಕಚೇರಿಗೆ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆಗಳ
ಅಹವಾಲುಗಳನ್ನು ಸ್ವೀಕರಿಸುವರು.
ಅಂದು ದಾವಣಗೆರೆ ತಾಲ್ಲೂಕಿನ ಸಾರ್ವಜನಿಕರು ತಮ್ಮ
ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು.
ದಾವಣಗೆರೆ ತಾಲ್ಲೂಕಿನ ಸಾರ್ವಜನಿಕರು ಜು.12 ರಂದು
ತಮ್ಮಗಳ ಅಹವಾಲುಗಳೊಂದಿಗೆ ತಾಲ್ಲೂಕು ಕಚೇರಿಗೆ
ಭೇಟಿ ನೀಡಬಹುದೆಂದು ತಹಶೀಲ್ದಾರ್ ಬಸವನಗೌಡ ಕೋಟೂರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *