ಇಂದು ಚಿತ್ರದುರ್ಗದ ಶ್ರೀ ಮಾದಾರ ಚನ್ನಯ್ಯ ಗುರುಪೀಠಕ್ಕೆ ಆಗಮಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಶ್ರೀ ಮೋಹನ್ ಭಾಗವತ್ ಜಿ ಅವರನ್ನು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳೊಂದಿಗೆ ಆತ್ಮೀಯವಾಗಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ಸಚಿವರಾದ ಶ್ರೀ ಗೋವಿಂದ ಕಾರಜೋಳ,ಶ್ರೀ ಬಿ.ಸಿ. ಪಾಟೀಲ್ ಸೇರಿದಂತೆ ಶಾಸಕರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.