ಶಿವಮೊಗ್ಗ ಜುಲೈ 23 ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿ ಶ್ರೀಮತಿ ರೇಖಾ ರಂಗನಾಥ್ ರವರು ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರು ದಿನಾಂಕ 25- 7- 22ರಂದು ಸೋಮವಾರ ಬೆಳಗ್ಗೆ 11 ಗಂಟೆ ಸಮಯಕ್ಕೆ ಸರಿಯಾಗಿ ಅಧಿಕಾರವನ್ನು ಸ್ವೀಕರಿಸಲಿದ್ದಾರೆ ಹಾಗಾಗಿ ಪಕ್ಷದ ಮುಖಂಡರುಗಳು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ನೂತನವಾಗಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಶ್ರೀಮತಿ ರೇಖಾ ರಂಗನಾಥ್ ರವರು ಮನವಿಯನ್ನು ಮಾಡಿಕೊಂಡಿದ್ದಾರೆ.