Month: July 2022

ರಾಜಕಾರಣಿಗಳ ಧನದಾಹಕ್ಕೆ ಆರೋಗ್ಯವಾಗಿರುವ ನನ್ನನ್ನು ಸಾಯಿಸಲಾಗುತ್ತಿದೆ ಎಂದು ಗೋಳಾಡುತ್ತಿರುವ ಸಿಸಿ ರಸ್ತೆ.

ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಮೂಲಭೂತ ಸೌಲಭ್ಯಗಳ ಕೊರತೆ ಎಷ್ಟು ಪ್ರಯತ್ನಿಸಿದರೂ ಒದಗಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ದೂರು ಸಾಮಾನ್ಯವಾಗಿದೆ, ನಗರದ ಅನೇಕ ಕಡೆಗಳಲ್ಲಿ ರಸ್ತೆ, ಚರಂಡಿಗಳಿಲ್ಲದೆ ಜನ ಗೋಳಾಡುತ್ತಿದ್ದಾರೆ ಆದರೆ ಇಲ್ಲೊಂದು ಸಿಸಿ ರಸ್ತೆ ಮಾತ್ರ ನಾನು ಆರೋಗ್ಯವಾಗಿದ್ದರು (ಚೆನ್ನಾಗಿದ್ದರು) ನನ್ನನ್ನು…

*ಜಂತುಹುಳು ಮಾತ್ರೆ ನೀಡುವಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು :ಡಾ.ಆರ್.ಸೆಲ್ವಮಣಿ*.

ಆ.10 ರ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಎಲ್ಲ ಶಾಲೆ, ಕಾಲೇಜುಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಜಂತುಹುಳು ನಾಶಕ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ…

ವನ್ಯಜೀವಿ ಬೇಟೆಯಾಡಲು ಸಂಚು : ಆರೋಪಿ ವಶ

ದಾವಣಗೆರೆ ಪ್ರಾದೇಶಿಕ ವಿಭಾಗದ ಜಗಳೂರು ರಾಜ್ಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಜುಲೈ 26 ರಂದು ಮರೇನಹಳ್ಳಿ ಸರ್ವೆ ನಂ.22 ರ ಖಾಸಗಿ ಜಮೀನಿನಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ಬಲೆಗಳನ್ನು ಹಾಕಿದ್ದ ಆರೋಪಿಗಳನ್ನು ದಾವಣಗೆರೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಜುಲೈ 30 ರಿಂದ ಆಗಸ್ಟ್ 02 ರ ವರಗೆ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.ಜು.30 ರಂದು ಬೆ.11 ಕ್ಕೆ ಹೊನ್ನಾಳಿ ತಾಲ್ಲೂಕು ಪಂಚಾಯತಿಯ ಸಾಮಥ್ರ್ಯಸೌಧದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ:12…

ಜುಲೈ 27 ರ ಮಳೆ ವಿವರ

ಜಿಲ್ಲೆಯಲ್ಲಿ ಜುಲೈ 27 ರಂದು 24.4 ಮಿ.ಮೀ. ಸರಾಸರಿ ಮಳೆಯಾಗಿದ್ದು, 16.10 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆಚನ್ನಗಿರಿಯಲ್ಲಿ ವಾಡಿಕೆ ಮಳೆ 6.3 ಮಿ.ಮೀ ಹಾಗೂ ವಾಸ್ತವ ಮಳೆ 33.1 ಮಿ.ಮೀ,…

 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವಸ್ವಾತಂತ್ರ್ಯ ದಿನಾಚರಣೆ ಪೂರ್ವ ಸಿದ್ದತಾ ಸಭೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ವರ್ಷದಲ್ಲಿ ಆಚರಿಸುತ್ತಿರುವ ಈ ವರ್ಷದ ಸ್ವಾತಂತ್ರ್ಯ ದಿನವನ್ನು ಅಚ್ಚ ಹಸುರಾಗಿಸಲು ಬಹಳ ಅರ್ಥಪೂರ್ಣವಾಗಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ವೀರರ ನೆನಪನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಆಚರಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 75ನೇ…

ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದ ಫಲಾನುಭವಿಗಳ ಮಕ್ಕಳು 2022-23 ನೇ ಶೈಕ್ಷಣಿಕ ವರ್ಷದಲ್ಲಿ 01 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತಹ ಮಕ್ಕಳ ಮಾಹಿತಿಯನ್ನು ಹತ್ತಿರದ ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ (ಕಟ್ಟಡ…

ಬೀರಗೊಂಡನಹಳ್ಳಿ ಗ್ರಾ ಪಂ.ಯಲ್ಲಿ ವಿಕಲಚೇತನರಿಗೆ ಸೋಲಾರ್ ಲ್ಯಾಂಪ್ ವಿತರಣೆ ಮಾಡುತ್ತಿರುವ ಗ್ರಾ ಪಂ ಅಧ್ಯಕ್ಷೆ ಎಚ್ ಎಸ್ ಕವಿತಾ ರಮೇಶ್.

ಹುಣಸಘಟ್ಟ: ವಿಕಲಚೇತನರ ಬಗ್ಗೆ ಅನುಕಂಪವನ್ನು ಪಡೆದ ಅವರಿಗೆ ಹೆಚ್ಚಿನ ಅವಕಾಶವನ್ನು ಒದಗಿಸಿಕೊಡಬೇಕು ಎಂದು ಬೀರಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್ ಎಸ್ ಕವಿತಾ ರಮೇಶ್ ಹೇಳಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಬೀರಗೊಂಡನಹಳ್ಳಿ ಗ್ರಾಮ ಪಂಚಾಯತಿಯಲ್ಲಿ 2021-22ನೇ ಸಾಲಿನ ರೂ.1.57 ಲಕ್ಷ ರಾಜಧನ ಅನುದಾನದಲ್ಲಿ…

ಬಿಜೆಪಿ ಯುವ ಮೋರ್ಚಾ ವತಿಯಿಂದ ದ ಕ ಜಿಲ್ಲೆಯ ಪ್ರವೀಣ ನೆಟ್ಯಾರ್ ಕಾರ್ಯಕರ್ತನನ್ನ ಬರ್ಬರವಾಗಿ ಹತ್ಯೆ ಮಾಡಿರುವುದನ್ನು ತೀವ್ರ ಖಂಡನೆ.

ಹೊನ್ನಾಳಿ ಜುಲೈ 28 ತಾಲೂಕು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಇಂದು ಹೊನ್ನಾಳಿ ತಾಲೂಕು ಯುವ ಬಿಜೆಪಿ ಮೋರ್ಚಾ ಮತ್ತು ಎಸ್ ಸಿ ಮೋರ್ಚಾದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರವೀಣ ನೆಟ್ಯಾರ್ ಕಾರ್ಯಕರ್ತನನ್ನ ಬರ್ಬರ ವಾಗಿ ಹತ್ಯೆ ಮಾಡಿರುವುದನ್ನು…

ಹೊನ್ನಾಳಿ ತಾ ವಕೀಲರ ಸಂಘದ ವತಿಯಿಂದ ಜನನ & ಮರಣ ನೋಂದಣಿಯ ಆದೇಶವನ್ನು ವಾಪಸ್ ಪಡೆದು , ಹಿಂದಿನಂತೆ JMFC ನ್ಯಾಯಾಲಯಕ್ಕೆ ಅಧಿಕಾರ ನೀಡುವಂತೆ ಒತ್ತಾಯ.

ಹೊನ್ನಾಳಿ ಜುಲೈ 28 ತಾಲೂಕು ವಕೀಲರ ಸಂಘದ ವತಿಯಿಂದ ಇಂದು ಜನನ ಮತ್ತು ಮರಣ ನೋಂದಣಿಯ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ನಂಬರ್ ಪಿಡಿಎಸ್ 66 ಎಸ್ ಎಸ್ಎಂ 2022ನೇ ದಿನಾಂಕ 18/7/22ರ ಆದೇಶವನ್ನು ವಾಪಸ್ ಪಡೆದು ,ಹಿಂದಿನಂತೆ ಜೆ…