ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಗಳಳಿಗೆ ಅರ್ಜಿ ಅಹ್ವಾನ.
2022-23 ನೇ ಸಾಲಿನಲ್ಲಿ ಕರ್ನಾಟಕ ಒಕ್ಕಲಿಗಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದÀಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಟಾನಗೊಳಿಸುತ್ತಿರುವವಿವಿಧ ಯೋಜನೆಗಳ ಸೌಲಭ್ಯಗಳನ್ನು ಒಕ್ಕಲಿಗ, ವಕ್ಕಲಿಗ,ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ,ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸುಒಕ್ಕಲಿಗ, ಗೌಡ (ಉouಜಚಿ)/…