Month: July 2022

ಎಂ.ಪಿ ರೇಣುಕಾಚಾರ್ಯ ಪ್ರವಾಸ ಕಾರ್ಯಕ್ರಮ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಜು.23 ರಂದು ಮ.01.30 ಕ್ಕೆ ಹೊನ್ನಾಳಿ ತಾಲ್ಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂ.06.30 ಕ್ಕೆ ನ್ಯಾಮತಿ ತಾಲ್ಲೂಕಿನ ಕುಂಕುವಾ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವರು. ರಾ.07.45 ಕ್ಕೆ…

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಪರಿಸರ ಸಂರಕ್ಷಣಾ” ದಿನದ ಅಂಗವಾಗಿ ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ” ವಿಷಯದ ಕುರಿತು ಚಿತ್ರಕಲಾ…

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನ ವಿವಿಧ ಯೋಜನೆಗಳಡಿ ಪರಿಶಿಷ್ಟ ಪಂಗಡದವರು ಹಾಗೂ ಅಎಣ್ಯ ಆಧಾರಿತ ಆಧಿವಾಸಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯ ಜನಾಂಗದ ಅರ್ಹ…

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್ ಘರ್ ತಿರಂಗಾ’ ಅಭಿಯಾನ ಹಾಗೂ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಕುರಿತು ಪೂರ್ವಭಾವಿ ಸಭೆ

ಭಾರತ ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ಅಂಗವಾಗಿ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿಯನ್ನು ಅಭಿವ್ಯಕ್ತಗೊಳಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಿದ್ದು, ಸಾರ್ವಜನಿಕರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಶುಕ್ರವಾರ ಜಿಲ್ಲಾಡಳಿತ ಭವನದ…

ಭೋವಿ ಸಮಾಜದ ಲಿ.ಸಿದ್ದರಾಮೇಶ್ವರ ಸ್ವಾಮೀಜಿಯವರ 60 ವರ್ಷದ ರಾಜ್ಯ ಮಟ್ಟದ ವಜ್ರಮಹೋತ್ಸವ ಕಾರ್ಯಕ್ರಮ ಆಗಸ್ಟ್ 1 ರಂದು

ಹೊನ್ನಾಳಿ,22: ಭೋವಿ ಸಮಾಜದ ಲಿ.ಸಿದ್ದರಾಮೇಶ್ವರ ಸ್ವಾಮೀಜಿಯವರ 60 ವರ್ಷದ ರಾಜ್ಯ ಮಟ್ಟದ ವಜ್ರಮಹೋತ್ಸವ ಕಾರ್ಯಕ್ರಮ ಆಗಸ್ಟ್ 1 ರಂದು ದಾವಣಗೆರೆ ವೆಂಕಾಬೋವಿ ಕಾಲೋನಿಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಅಂತರ ರಾಜ್ಯದ ಬೋವಿ ಸಮಾಜದ ಒಂದು ಲಕ್ಷಕ್ಕೂ ಅಧಿಕ ಜನರು…

ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಪ್ರಿಯಾಗೆ ಸ್ವರ್ಣಪದಕ

ನೇಪಾಳ : ಯೂತ್ ಸ್ಪೋರ್ಟ್ಸ್ ಡೆವಲಪ್‌ಮೆಂಟ್‌ ಆರ್ಗನೈಜೇಶನ್ ಆಫ್ ನೇಪಾಳ & ಯೂತ್ ಸ್ಪೋರ್ಟ್ಸ್‌ ಡೆವಲಪ್‌ಮೆಂಟ್‌ ಅಸೋಸಿಯೇಷನ್ ಆಫ್ ಇಂಡಿಯಾ ಇವರ ಸಂಯುಕ್ತ ಆಶ್ರಯದಲ್ಲಿ ನೇಪಾಳ ಆರ್ಮಿ ಸ್ಟೇಡಿಯಂನಲ್ಲಿ ಜು. 19, 20ರಂದು ನಡೆದ ಇಂಡಿಯಾ ಮತ್ತು ನೇಪಾಳ ಅಂತಾರಾಷ್ಟ್ರೀಯ ಯೋಗಾಸನ…

ಸಾಸ್ವೆಹಳ್ಳಿ: ಏತ ನೀರಾವರಿ ವಿದ್ಯುತ್ ಕಾಮಗಾರಿಗೆ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ: ರೈತ ಮುಖಂಡ ಪರಮೇಶ್ವರಪ್ಪ ಆರೋಪ

ಹುಣಸಘಟ್ಟ: ಸಾಸ್ವೆಹಳ್ಳಿ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಜಾಕ್ವೆಲ್ ಪಂಪ್ ಹೌಸ್ಗೆ ವಿದ್ಯುತ್ ಲೈನ್ ಕಾಮಗಾರಿಗೆ ಬೆಂಗಳೂರು ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ ಇಲ್ಲಿನ ಅಧಿಕಾರಿಗಳು ಕಾಮಗಾರಿ ಕೆಲಸವನ್ನು ನಿಲ್ಲಿಸದೆ ಕೆಲಸವನ್ನು ಮುಂದುವರಿಸುತ್ತಿದ್ದಾರೆ ಎಂದು ಬೀರಗೊಂಡನಹಳ್ಳಿ ಗ್ರಾಮದ ರೈತ ಮುಖಂಡ ಬಿವೈ…

ಮುಸುಕಿನಜೋಳ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ

ದಾವಣಗೆರೆ ಜು.21ದಾವಣಗೆರೆ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿಯುತ್ತಿರುವಮಳೆಯಿಂದಾಗಿ ಹಾಗೂ ಮೋಡ ಮುಸುಕಿದ ವಾತಾವರಣದಿಂದಮುಸುಕಿನಜೋಳ ಹಾಗೂ ಇನ್ನಿತರ ಬೆಳೆಗಳಲ್ಲಿಪೋಷಕಾಂಶಗಳ ನಿರ್ವಹಣೆ ಅತೀ ಅಗತ್ಯದ ಕ್ರಮವಾಗಿದೆ.ಮಣ್ಣಿನ ತೇವಾಂಶದ ಹೆಚ್ಚಳದಿಂದಾಗಿ ಸಸ್ಯದ ಬೇರುಗಳಉಸಿರಾಟದ ಕ್ರಮಕ್ಕೆ ತೊಂದರೆಯಾಗುತ್ತದೆ ಹಾಗೂ ಸಸ್ಯದಆಹಾರೋತ್ಪಾದನೆ ಕುಂಠಿತವಾಗುತ್ತದೆ. ಸಸ್ಯವು ತನಗೆಬೇಕಾದ ಪೋಷಕಾಂಶಗಳನ್ನು ಮಣ್ಣಿನಿಂದತೆಗೆದುಕೊಂಡು ಬೆಳೆಯಲು…

30 ರಿಂದ 40 ಎಕರೆ ಜಮೀನು ಇದ್ದ. ಈ ಜಮೀನಿನಲ್ಲಿ ಧನ ಕರುಗಳು ಮೇಯಲಿಕ್ಕೆ ಹಾಗೂ ರುದ್ರಭೂಮಿಗೆ ಅನುಕೂಲ ದಿಡಗೂರು ಗ್ರಾಮಸ್ಥರಿಂದ ಒತ್ತಾಯ.

ಹೊನ್ನಾಳಿ ಜುಲೈ 20 ತಾಲೂಕ್ ದಿಡಗೂರು ಗ್ರಾಮಸ್ಥ,ರಿಂದ ಸ.ನಂ 17, 19, 20, 22 ರ ಸ.ನಂ ಗೋಮಾಳ ಜಮೀನಾಗಿದ್ದು, ಸುಮಾರು 30 ರಿಂದ 40 ಎಕರೆ ಜಮೀನು ಇದ್ದ. ಈ ಜಮೀನಿನಲ್ಲಿ ಧನ ಕರುಗಳು ಮೇಯಲಿಕ್ಕೆ ಹಾಗೂ ರುದ್ರಭೂಮಿಗೆ ಅನುಕೂಲವಾಗುತ್ತಿದ್ದು.…

ಹೊನ್ನಾಳಿ,20: ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು,ಅವುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಬೂತ್ ಕಮಿಟಿ ಅಧ್ಯಕ್ಷರು ಮಾಡ ಬೇಕೆಂದ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ,20: ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು,ಅವುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಬೂತ್ ಕಮಿಟಿ ಅಧ್ಯಕ್ಷರು ಮಾಡ ಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಭಾರತೀಯ ಜನತಾ ಪಾರ್ಟಿ ಹೊನ್ನಾಳಿ ಮಂಡಲ…