Month: July 2022

ಬೇಡ ಜಂಗಮ ಸಮುದಾಯ ವಿವಿಧ ಬೇಡಿಕೆ ಈಡೇರಿಕೆಗೆ: ಬೆಂಗಳೂರು ಚಲೋ ಬೇಡ ಜಂಗಮ ಸಮಾಜದ ಹಿರಿಯ ಮುಖಂಡ ಎಚ್.ಎಂ.ಗಂಗಾಧರಯ್ಯ

ಸಾಸ್ವೆಹಳ್ಳಿ: ‘ಬೆಂಗಳೂರಿನ ಪ್ರೀಡ್‍ಂ ಪಾರ್ಕ್‍ನಲ್ಲಿ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಡಿ.ಹಿರೇಮಠ ಇವರು 18 ದಿನಗಳಿಂದ ನಡೆಸುತ್ತಿರುವ ಸತ್ಯ ಪ್ರತಿಪಾದನ ಸತ್ಯಾಗ್ರಹಕ್ಕೆ, ಅವಳಿ ತಾಲ್ಲೂಕಿನ ಬೇಡ ಜಂಗಮ ಸಮಾಜದ ಬಂಧುಗಳು ಜು. 24 ರಿಂದ ಭಾಗವಹಿಸುವ ಮೂಲಕ…

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗ ಹಾಗೂ ಅರಣ್ಯ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಹಾವುಗಳ ದಿನಾಚರಣೆ .

ವಿಶ್ವ ಹಾವುಗಳ ದಿನಾಚರಣೆ ಪ್ರಯುಕ್ತ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗ ಹಾಗೂ ಅರಣ್ಯ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಹಾವುಗಳ ದಿನಾಚರಣೆ ಪ್ರಯುಕ್ತ ಹಾವುಗಳು ಮತ್ತು ಪರಿಸರ ಕುರಿತ ವಿಚಾರ ಸಂಕಿರಣವನ್ನು ಶ್ರೀ ಜಿ ಯು ಶಂಕರ್…

ಆಮ್ ಆದ್ಮಿ ಪಕ್ಷದ ತಾಲ್ಲೂಕು ಘಟಕದ”ವತಿಯಿಂದ

.ಹೊನ್ನಾಳಿ :ಜುಲೈ 16 ಆಮ್ ಆದ್ಮಿ ಪಕ್ಷದ ತಾಲ್ಲೂಕು ಘಟಕದ”ವತಿಯಿಂದ ರಾಜ್ಯ ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಅನೇಕ ಕಡೆ ಅತಿವೃಷ್ಠಿಹೊನ್ನಾಳಿ :ಜುಲೈ 16 ಆಮ್ ಆದ್ಮಿ ಪಕ್ಷದ ತಾಲ್ಲೂಕು ಘಟಕದ”ವತಿಯಿಂದ ರಾಜ್ಯ ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ…

ಸಾಸ್ವೆಹಳ್ಳಿಯಲ್ಲಿ ಶಿವ ಕ್ರಡಿಟ್ ಕೊ ಅಪರೇಟಿವ್‌ ಸೊಸೈಟಿ ಲಿಮಿಟೆಡ್‌ ಹೊನ್ನಾಳಿ ಇದರ ಸಾಸ್ವೆಹಳ್ಳಿ ಶಾಖೆಯ ನೂತನ ಕಟ್ಟಡದ ಗುದ್ದಲಿ ಪೂಜೆ

ಸಾಸ್ವೆಹಳ್ಳಿ: ಪರಸ್ಪರ ಸಹಕಾರದ ಜೀವನವು ಸುಂದರವಾಗುತ್ತದೆ. ಸಹಕಾರ ತತ್ವದಲ್ಲಿ ನಾವು ಜೀವಿಸಿದರೆ, ನಾವು ಬೆಳೆಯುತ್ತೇವೆ ನಮ್ಮೊಂದಿಗೆ ಇರುವವರು ಬೆಳೆಯುತ್ತಾರೆ ಎಂದು ಶಿವ ಕ್ರೆಡಿಟ್ ಕೊ ಅಪರೇಟಿವ್‌ ಸೊಸೈಟಿಯ ಅಧ್ಯಕ್ಷ ಎಂ.ಸಿ ನಾಗೇಂದ್ರಪ್ಪ ಹೇಳಿದರು. ಇಲ್ಲಿನ ಶಿವ ಕ್ರಡಿಟ್ ಕೊ ಅಪರೇಟಿವ್‌ ಸೊಸೈಟಿ…

ಅವಳಿ ತಾಲೂಕಿನ ಮೂರು ಕಡೆ ಕಾಳಜಿ ಕೇಂದ್ರ ತೆರೆಯಲು ಸಖಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ .

ಹೊನ್ನಾಳಿ : ಮಲೆನಾಡು ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಹೊನ್ನಾಳಿ ನಗರದ ಬಾಲರಾಜ್‍ಘಾಟ್‍ನ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರಯಲಾಗಿದ್ದು, ಅವಳಿ ತಾಲೂಕಿನ ಮೂರು ಕಡೆ ಕಾಳಜಿ ಕೇಂದ್ರ ತೆರೆಯಲು ಸಖಲ ಸಿದ್ದತೆ…

ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ (ಜುಲೈಅವೃತಿ) ಪ್ರಥಮ ವರ್ಷದ ಬಿ.ಎ/ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್‍ಐಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಎಂ.ಎ/ಎಂ.ಕಾಂ,ಎಂ.ಎ-ಎಂ.ಸಿ.ಜೆ, ಎಂ.ಲಿಬ್.ಐ.ಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ, ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ.ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫಿಕೇಟ್, ಕೋರ್ಸಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ ಜೂ.20 ರಿಂದ ಆರಂಭವಾಗಿರುತ್ತದೆ.ಆಸಕ್ತ…

ಸ್ವಾತಂತ್ಯದ ಅಮೃತ ಮಹೋತ್ಸವ ಕೋವಿಡ್ ಲಸಿಕಾಕರಣ

ಸ್ವಾತಂತ್ಯದ ಅಮೃತ್ ಮಹೋತ್ಸವ ಕೋವಿಡ್ ಲಸಿಕಾಕರಣವನ್ನು 18 ವರ್ಷದಿಂದ 59 ವರ್ಷದವರೆಗಿನವರಿಗೆ ಜು.15 ರಿಂದ ಸೆ.30 ರವರೆಗೆ ಒಟ್ಟು 75 ದಿನಗಳ ಕಾಲ ಉಚಿತವಾಗಿ ಲಸಿಕೆಯನ್ನು ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು. ಪ್ರಯುಕ್ತ ಅರ್ಹ ಫಲಾನುಭವಿಗಳು…

ವಿವಿಧ ಸವಲತ್ತುಗಳಿಗೆ ಫಲಾನುಭವಿಗಳಿಂದ ಅರ್ಜಿ ಆಹ್ವಾನಮುಖ್ಯಾಧಿಕಾರಿ ಎಸ್.ಆರ್ ವೀರಭದ್ರಯ್ಯ ಪ್ರಕಟಣೆ

2022-23ನೇ ಸಾಲಿಗೆ ಸಾಮಾನ್ಯ ನಿಧಿ ಕಾಯ್ದಿರಿಸಿದ ಶೇ.24.1210, ಶೇ.7.25, ಶೇ.5ರ ಅನುದಾನದಡಿ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡಲು ಪ.ಜಾತಿ/ಪ.ಪಂಗಡಗಳ ಫಲಾನುಭವಿಗಳಿಂದ ಹಾಗೂ ಇತರೆ ಬಡ ಜನರ ಫಲಾನುಭವಿಗಳಿಂದ ಮತ್ತು ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪ.ಜಾತಿಯ ಪಲಾನುಭವಿಗಳಿಗೆ ಪ.ಪಂಗಡದ ಫಲಾನುಭವಿಗಳಿಗೆ ತಾಲ್ಲೂಕು/ಜಿಲ್ಲಾ/ರಾಜ್ಯ/ರಾಷ್ಟ್ರಮಟ್ಟದ ಕ್ರೀಡೆ,…

ಜುಲೈ 15 ರ ಮಳೆ ವಿವರ

ಜಿಲ್ಲೆಯಲ್ಲಿ ಜುಲೈ 15 ರಂದು ಬಿದ್ದ ಮಳೆಯ ವಿವರದನ್ವಯ 7.00 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ.11.60 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ.ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 5.9 ಮಿ.ಮೀ ಹಾಗೂ ವಾಸ್ತವ ಮಳೆ…

ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಸಂವಾದ ಕಾರ್ಯಕ್ರಮ

ದಾವಣಗೆರೆ ಜು.16‘ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ’ ಕುರಿತ ಸಂವಾದ ಕಾರ್ಯಕ್ರಮ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆಯಲಿದೆ.ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಇವರ ಉಪಸ್ಥಿತಿಯಲ್ಲಿ ಜುಲೈ 19 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ರವರಗೆ ಜರಗುವ…

You missed