Month: July 2022

ಹೊನ್ನಾಳಿ ನಗರಕ್ಕೆ ನಗರ ಸಾರಿಗೆ ಸೌಲಭ್ಯ ಅತಿವಶ್ಯಕವಾಗಿ ಬೇಕಾಗಿದ್ದು, ನೂರಕ್ಕೆ ನೂರು ನಗರ ಸಾರಿಗೆ ಬಸ್‍ಗಳನ್ನು ಬಿಡಿಸುತ್ತೇನೆಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಹೊನ್ನಾಳಿ ನಗರಕ್ಕೆ ನಗರ ಸಾರಿಗೆ ಸೌಲಭ್ಯ ಅತಿವಶ್ಯಕವಾಗಿ ಬೇಕಾಗಿದ್ದು, ನೂರಕ್ಕೆ ನೂರು ನಗರ ಸಾರಿಗೆ ಬಸ್‍ಗಳನ್ನು ಬಿಡಿಸುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಪಟ್ಟಣದ ಖಾಸಗಿ ಅನುದಾನಿತ ಶ್ರೀ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಹಾಗೂ…

ವಿಧಾನಸಭೆಯ ಸಭಾಧ್ಯಕ್ಷರ ಜಿಲ್ಲಾ ಪ್ರವಾಸ

ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ಇವರು ಜುಲೈ-2022ನೇಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜು.18 ರಂದು ಬೆಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟುರಾತ್ರಿ 8 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯಮಾಡುವರು.ಜು.19 ರಂದು ಬೆ.11 ಗಂಟೆಗೆ ಜಿಲ್ಲಾಡಳಿತ ಭವನದತುಂಗಾಭದ್ರ ಸಭಾಂಗಣದಲ್ಲಿ ದಾವಣಗೆರೆ…

ಡಿಸೆಂಬರ್ ಅಂತ್ಯದ ವೇಳೆಗೆ ಜಲಸಿರಿ ಯೋಜನೆಯಡಿ ನೀರು ಒದಗಿಸಿ : ಡಾ.ಜಿ.ಎಂ.ಸಿದ್ದೇಶ್ವರ್

ಜಲಸಿರಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಿ, ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಲೋಕಸಭಾ ಸದಸ್ಯ ಡಾ. ಜಿ.ಎಂ.ಸಿದ್ದೇಶ್ವರ ಹೇಳಿದರು.ಶುಕ್ರವಾರ ದಾವಣಗೆರೆ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಿರಂತರ ನೀರು ಸರಬರಾಜು ಕಾಮಗಾರಿಯ ಪ್ರಗತಿ ಪರಿಶೀಲನಾ ಹಾಗೂ…

ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ ಎಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ :ಸ್ವರ್ಗಕ್ಕೆ ಮೂರೇ ಗೇಣು ಎನ್ನುವಂತೆ ಕಾಂಗ್ರೆಸ್‍ನವರು ಅಧಿಕಾರದ ಕನಸು ಕಾಣುತ್ತಿದ್ದಾರೆ ಆದರೆ 2023 ರ ಚುನಾವಣೆಯಲ್ಲಿ ಕಾಂಗ್ರೆಸ್ 50 ರಿಂದ 60 ಸ್ಥಾನ ಮಾತ್ರ ಪಡೆಯುತ್ತದೆ. ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ ಎಂದು…

ಜಲಸಿರಿ ಯೋಜನಾ ಅನುಷ್ಠಾನ ಸಭೆ

ದಾವಣಗೆರೆ ಜು.14ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಜಲಸಿರಿ ಯೋಜನೆಯಡಿ ಅನುμÁ್ಠನಗೊಳಿಸಲಾಗುತ್ತಿರುವ ನೀರು ಸರಬರಾಜು ಹಾಗೂ ನಿರಂತರ ನೀರು ಸರಬರಾಜು ಕಾಮಗಾರಿಯ ಪ್ರಗತಿ ಪರಿಶೀಲನಾ ಹಾಗೂ ಕಾಮಗಾರಿಗಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯನ್ನು ಜುಲೈ.15 ರಂದು ದಾವಣಗೆರೆ…

ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

ದಾವಣಗೆರೆ ಜು.14ಜು.17 ರ ಭಾನುವಾರ ದಂದು ದಾವÀಣಗೆರೆ ನಗರ,ಚನ್ನಗಿರಿ ಮತ್ತು ಹರಿಹರ ಸೇರಿದಂತೆ ಜಿಲ್ಲೆಯ ಒಟ್ಟು 14 ಪರೀಕ್ಷಾ ಕೇಂದ್ರದಲ್ಲಿ ನೀಟ್ (ಯು.ಜಿ) ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯುವುದರಿಂದ ಸುಗಮವಾಗಿ ಪರೀಕ್ಷೆಗಳು ನಡೆಯುವಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ…

ಜುಲೈ 13 ರ ಮಳೆ ವಿವರ

ಜಿಲ್ಲೆಯಲ್ಲಿ ಜುಲೈ 13 ರಂದು ಬಿದ್ದ ಮಳೆಯ ವಿವರದನ್ವಯ 7.00 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 24.05 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 5.2 ಮಿ.ಮೀ ಹಾಗೂ…

ಹೊನ್ನಾಳಿ ತಾಲೂಕ್ ಆಫೀಸ್ ಹಡಪದ ಅಪ್ಪಣ್ಣ ಜಯಂತಿ.

ಹೊನ್ನಾಳಿ ಜುಲೈ 13 ತಾಲೂಕ್ ಆಫೀಸ್ ಆವರಣದಲ್ಲಿ ಇಂದು ತಾಲೂಕ್ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನ ಅಪ್ಪಣ್ಣ ನವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವುದರ ಮುಖೇನ ಆಚರಿಸಲಾಯಿತು.ಉಪಸ್ಥಿತಿಯಲ್ಲಿ ಶಾಸಕರಾದ ಎಂಪಿ ರೇಣುಕಾಚಾರ್ಯ…

ನ್ಯಾಮತಿ ತಾಲೂಕ್ ಆಫೀಸ್ ಹಡಪದ ಅಪ್ಪಣ್ಣ ಜಯಂತಿ.

ನ್ಯಾಮತಿ ಜುಲೈ 13 ತಾಲೂಕ್ ಆಫೀಸ್ ಆವರಣದಲ್ಲಿ ಇಂದು ತಾಲೂಕ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವುದರ ಮುಖೇನ ಆಚರಿಸಲಾಯಿತು.ಉಪಸ್ಥಿತಿಯಲ್ಲಿ ತಹಶೀಲ್ದರಾದ ಶ್ರೀಮತಿ ರೇಣುಕಮ್ಮ ನ್ಯಾಮತಿ…

ತಾ.ಪಂ ಸಾಮಥ್ರ್ಯ ಸೌಧದಲ್ಲಿ ನಡೆದ ಮಳೆಹಾನಿ ಮಾಹಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹಾಗೂ ರೇಣುಕಾಚಾರ್ಯ.

ಹೊನ್ನಾಳಿ : ದಾವಣಗೆರೆ ಜಿಲ್ಲೆಯಲ್ಲೇ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದ್ದು ಅಧಿಕಾರಿಗಳು ಯಾವುದೇ ನಿರ್ಲಕ್ಷ ತೋರೆದೆ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾ ಉಸ್ತವಾರಿ ಸಚಿವ ಭೈರತಿ ಬಸವರಾಜ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.ಬುಧುವಾರ ಪಟ್ಟಣದ ತಾಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ…