Month: July 2022

ಕುರಿ ಅಥವಾ ಮೇಕೆ ಸಾಕಾಣಿಕೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಸೌಲಭ್ಯ ಪಡೆಯಲು ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.ನಿಗಮದ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕಾರ ಸಂಘಗಳ ಪರಿಶಿಷ್ಟ…

ಜುಲೈ 12 ರ ಮಳೆ ವಿವರ

ಜಿಲ್ಲೆಯಲ್ಲಿ ಜುಲೈ 12 ರಂದು ಬಿದ್ದ ಮಳೆಯ ವಿವರದನ್ವಯ 6.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 13.10 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 5.1 ಮಿ.ಮೀ ಹಾಗೂ…

ಗಾಜಿನ ಮನೆ ವೀಕ್ಷಣೆಗೆ ಸಮಯ ಹಾಗೂ ದರ ನಿಗಧಿ

ದಾವಣಗೆರೆ ನಗರದ ಗಾಜಿನ ಮನೆ ಉದ್ಯಾನವನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಖಿheme bಚಿseಜ ಐಚಿseಡಿ Shoತಿ ಮತ್ತು ಬಣ್ಣದ ಬೆಳಕಿನ ನೀರಿನ ಕಾರಂಜಿಯ ಪ್ರದರ್ಶನವನ್ನು ವಾರಾಂತ್ಯದ ದಿನಗಳಾದ ಶನಿವಾರ, ಭಾನುವಾರ, ಸಾರ್ವತ್ರಿಕ ರಜೆ ಮತ್ತು ವಿಶೇಷ ದಿನಗಳಂದು ಸಾರ್ವಜನಿಕರ ಭೇಟಿಗೆ ಅವಕಾಶ ನೀಡಿ…

ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರುಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ…

ಜು.16 ರಂದು ಉದ್ಯೋಗಮೇಳ

ಮಾದರಿ ವೃತ್ತಿ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಾವಣಗೆರೆ ಹಾಗೂ ಎಸ್.ಜೆ.ವಿ.ಪಿ ಕಾಲೇಜು, ಹರಿಹರ. ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜು.16 ರಂದು ಬೆಳಗ್ಗೆ 10 ಗಂಟೆಗೆ, ಎಸ್.ಜೆ.ವಿ.ಪಿ. ಕಾಲೇಜು, ಹರಿಹರ ಇಲ್ಲಿ ಉದ್ಯೋಗ ಮೇಳ ವನ್ನು…

ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ದಿ: 15.07.22 ರಿಂದ 19.07.2022 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ…

ಜುಲೈ 11 ರ ಮಳೆ ವಿವರ

ದಾವಣಗೆರೆ ಜು.12ಜಿಲ್ಲೆಯಲ್ಲಿ ಜುಲೈ 11 ರಂದು ಬಿದ್ದ ಮಳೆಯವಿವರದನ್ವಯ 6.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ.9.80ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 6.0 ಮಿ.ಮೀ ಹಾಗೂ ವಾಸ್ತವಮಳೆ 5.2 ಮಿ.ಮೀ,…

ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರುಹರಿಸುವಿಕೆ

ದಾವಣಗೆರೆ ಜು.122022-23ನೇ ಸಾಲಿನ ಭದ್ರಾ ಜಲಾಶಯ ಯೋಜನೆ ಅಚ್ಚುಕಟ್ಟುವ್ಯಾಪ್ತಿಯ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾಬಲದಂಡೆ ನಾಲೆ, ಎಡದಂಡೆ ನಾಲೆ, ಆನವೇರಿ ಶಾಖಾ ನಾಲೆ ದಾವಣಗೆರೆಶಾಖಾ ನಾಲೆ, ಮಲೆಬೆನ್ನೂರು ಶಾಖಾ ನಾಲೆ ಮತ್ತು ಹರಿಹರಶಾಖಾ ನಾಲೆಗಳಿಗೆ ಜಲಾಶಯದಿಂದ ಜು.13ರ ರಾತ್ರಿಯಿಂದನೀರನ್ನು ಹರಿಸಲಾಗುವುದು.ಆದ್ದರಿಂದ ಸಾರ್ವಜನಿಕ…

ಶ್ರೀಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಭೈರತಿ)

ದಾವಣಗೆರೆ ಜು.12ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ(ಭೈರತಿ) ಇವರು ಜುಲೈ-2022ರ ಮಾಹೆಯಲ್ಲಿ ದಾವಣಗೆರೆಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಜುಲೈ.13 ರಂದು ಸಾಗರ ತಾಲ್ಲೂಕಿನಿಂದ ಹೊರಟುನ್ಯಾಮತಿ ರಸ್ತೆ ಮಾರ್ಗವಾಗಿ ಮಧ್ಯಾಹ್ನ 1 ಗಂಟೆಗೆ ಹೊನ್ನಾಳಿತಲುಪುವರು. ನಂತರ ಹೊನ್ನಾಳಿಯ ಶ್ರೀಮಾರಿಕಾಂಭ ದೇವಿಯಜಾತ್ರಾ ಮಹೋತ್ಸವ…

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಸೂಕ್ತ ತಂತ್ರಜ್ಞಾನ ಬಳಸಿಕೊಳ್ಳಿ:ರೇಣುಕಾಚಾರ್ಯ

ದಾವಣಗೆರೆ ಜು.12ತಂತ್ರಜ್ಞಾನದ ಸೂಕ್ತ ಬಳಕೆಯಿಂದ ಸರ್ಕಾರದಯೋಜನೆಗಳನ್ನು ಸುಲಭವಾಗಿ ಜನ ಸಾಮಾನ್ಯರಿಗೆ ತಲುಪಿಸಲುಸಾಧ್ಯ ವಿದೆ ಎಂದು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ,ಶ್ರೀ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಅವರು ಮಂಗಳವಾರ ಕೇಂದ್ರ ವಾರ್ತಾ ಮತ್ತು ಪ್ರಸಾರಸಚಿವಾಲಯದ ಕೇಂದ್ರ ಸಂವಹನ ಶಾಖೆ, ಶಿವಮೊಗ್ಗ, ಹೊನ್ನಾಳಿತಾಲ್ಲೂಕು ಆಡಳಿತ ಹಾಗೂ ಆರೋಗ್ಯ…