Month: August 2022

ಯರಗನಾಳು ಗ್ರಾಮದ ಶ್ರೀ ವೀರಭದ್ರೇಶ್ವರ ದೇಗುಲದ ಜೋಡಿ ಶ್ರೀ ವೀರಭದ್ರೇಶ್ವರಸ್ವಾಮಿ ಮೂರ್ತಿ ಮೂರ್ತಿಗೆ ವಿಶೇಷ ಪೂಜಾ ಸಲ್ಲಿಸಿ ಅಲಂಕಾರ

ನ್ಯಾಮತಿ ಃ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಯಂತ್ಯೋತ್ಸವನ್ನು ರಾಷ್ಟ್ರದಾದ್ಯಂತ ಆಚರಿಸಲು ರಾಜ್ಯವ್ಯಾಪ್ತಿ ವೀರಶೈವ ಸಂಘಟನೆಗಳು ಶ್ರೀ ವೀರಭದ್ರೇಶ್ವರ ಜಯಂತಿ ಆಚರಣೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನ್ಯಾಮತಿ ಪಟ್ಟಣ ಹಾಗೂ ತಾಲೂಕಿನಾದಂತ್ಯ ಮಂಗಳವಾರ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಯಂತ್ಯೋತ್ಸವವನ್ನು ಅಚರಿಸಲಾಯಿತು. ವೀರಶೈವ ಲಿಂಗಾಯತ…

 ಆ.31 ರಂದು ಮಾಂಸ ಮಾರಾಟ ನಿಷೇಧ

ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಆಗಸ್ಟ್ 31 ರಂದು ಪ್ರಾಣಿ ವಧೆ, ಪ್ರಾಣಿ ಮಾಂಸ ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದ್ದು, ಅಂದು ಮಾಂಸ ಮಾರಾಟ ಮಾಡಬಾರರು ತಪ್ಪಿದ್ದಲ್ಲಿ ಮಹಾನಗರಪಾಲಿಕೆ…

ತಂಬಾಕು ದಾಳಿ ; ಪ್ರಕರಣ ದಾಖಲು

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಗಳೂರುತಾಲ್ಲೂಕು ತನಿಖಾ ತಂಡದೊಂದಿಗೆ ಬಿಳಿಚೋಡು ಪೆÇಲೀಸ್ ಠಾಣಾವ್ಯಾಪ್ತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡರಚಿಸಿಕೊಂಡು ತಂಬಾಕು ದಾಳಿ ಕೈಗೊಳ್ಳಲಾಯಿತು.ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳಅಧಿನಿಯಮ-2003 ರ ಅಡಿಯಲ್ಲಿ ಒಟ್ಟು 24 ಪ್ರಕರಣ ದಾಖಲಿಸಿರೂ.2100 ದಂಡ ವಿಧಿಸಲಾಗಿದೆ.…

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾದಿನಾಚರಣೆ

ಆ.29 ರಂದು ನಡೆದ ರಾಷ್ಟ್ರೀಯ ಕ್ರೀಡಾ ದಿನಾಚಣೆಯಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು(ಸ್ನಾತಕ ಮತ್ತು ಸ್ನಾತಕೋತ್ತರ ಪದವಿ) ನಲ್ಲಿ ಕ್ರೀಡಾದಿನಾಚಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ದೂಡಾಅಧ್ಯಕ್ಷರಾದ ಕೆ.ಎಂ ಸುರೇಶ್ ನೆರವೇರಿಸಿದರು. ಕಾಲೇಜಿನಪ್ರಾಂಶುಪಾಲರಾದ ಡಾ. ಅಂಜನಪ್ಪ ಎಸ್ .ಆರ್  ಅಧ್ಯಕ್ಷತೆವಹಿಸಿಕೊಂಡಿದ್ದರು. ಮುಖ್ಯ…

ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಆ.30ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್(ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್&ಚಿmಠಿ; ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನುನಡೆಸುತ್ತಿದೆ. ಪರೀಕ್ಷೆಯು ನವೆಂಬರ್-2022ರಲ್ಲಿನಡೆಯಲಿದ್ದು, ಈ ಹುದ್ದೆಗಳಿಗೆ ಮಾನ್ಯತೆ ಪಡೆದವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳುಅರ್ಹರಾಗಿರುತ್ತಾರೆ.ಹುದ್ದೆಗಳಿಗೆ…

ಅತಿವೃಷ್ಟಿ ಪರಿಹಾರ ಹಂಚಿಯಲ್ಲಿ ನಾನು ರಾಜಕೀಯ ಮಾಡಿದ್ದರೇ ನಾನು ರಾಜಕೀಯದಿಂದಲೇ ನಿವೃತ್ತಿ ರೇಣುಕಾಚಾರ್ಯ.

ಹೊನ್ನಾಳಿ : ಅತಿವೃಷ್ಟಿ ಪರಿಹಾರ ಹಂಚಿಯಲ್ಲಿ ನಾನು ರಾಜಕೀಯ ಮಾಡಿದ್ದರೇ ನಾನು ರಾಜಕೀಯದಿಂದಲೇ ನಿವೃತ್ತಿಯೊಂದುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಸೋಮವಾರ ನಗರದ ಗುರುಭವನದಲ್ಲಿ ಅತಿವೃಷ್ಟಿಯಿಂದ ಮನೆಹಾನಿಯಾದವರಿಗೆ ಮಳೆಹಾನಿ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.ಮಾಜಿ ಶಾಸಕರರು ರೇಣುಕಾಚಾರ್ಯ ರಾತ್ರೋ…

ಅಪ್ರತಿಮ ದೇಶ ಭಕ್ತ, ಸ್ವಾತಂತ್ರ್ಯ ಸೇನಾನಿ ವೀರಸಾವರ್ಕರ್ ಅವರ ಜೀವನ ಚರಿತ್ರೆ ಸಾರುವ ಸ್ಮರಣೆಯಾತ್ರೆ.

ಹೊನ್ನಾಳಿ : ಅಪ್ರತಿಮ ದೇಶ ಭಕ್ತ, ಸ್ವಾತಂತ್ರ್ಯ ಸೇನಾನಿ ವೀರಸಾವರ್ಕರ್ ಅವರ ಜೀವನ ಚರಿತ್ರೆಯನ್ನು ಸಾರುವ ಸ್ಮರಣೆಯಾತ್ರೆಯು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಸಂಚರಿಸಲಿದ್ದು ಇಂದು ಸಾಂಕೇತಿಕವಾಗಿ ಸ್ಮರಣೆಯಾತ್ರೆಗೆ ಚಾಲನೆ ನೀಡಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ…

ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಕರೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು 20 ಜುಲೈ 2016 ರಂದು ಹೊರಡಿಸಿರುವ ಅಧಿಸೂಚನೆಯಂತೆ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಅ) ನಲ್ಲಿ ತಿಳಿಸಿರುವ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ…

ನಾಡಿನ ಜನತೆಗೆ ಸ್ವರ್ಣಗೌರಿ ಮತ್ತು ಗಣೇಶ ಚತುರ್ಥಿ ಶುಭಾಶಯಗಳು.

ಗೌರಿ, ಗಣೇಶ ಹಬ್ಬ ನಾಡಿನ ಜನರಿಗೆ ಸುಖ ಶಾಂತಿ ಕರುಣಿಸಲಿ. ದಾವಣಗೆರೆ ಜಿಲ್ಲೆಯಲ್ಲಿ  ಈ ಬಾರಿ ಉತ್ತಮ ಮಳೆಯಾಗಿದ್ದು ಜಿಲ್ಲೆಯ ರೈತಾಪಿ ವರ್ಗ ಹರ್ಷಗೊಂಡಿದೆ, ತಾವು ಬಿತ್ತಿರುವ ಬೀಜ ಮೊಳಕೆಯೊಡೆದು ಪೈರಾಗಿ ತೆನೆಯಾಗಿ ಸಮೃದ್ಧಿ ಬೆಳೆ ಬೆಳೆಯಲಿ. ತಮ್ಮೆಲ್ಲಾ ಕಷ್ಟಗಳು ದೂರಾಗಿ…