Day: August 3, 2022

ಬಿರುಕುಬಿಟ್ಟ ಸೇತುವೆ-ರಸ್ತೆ, ಸಂಪರ್ಕ ಕಡಿತ:

ಬಿರುಕುಬಿಟ್ಟ ಸೇತುವೆ-ರಸ್ತೆ, ಸಂಪರ್ಕ ಕಡಿತ:ತಾಲೂಕಿನ ರಾಜ್ಯ ಹೆದ್ದಾರಿಗಳಾಗಿರುವ ಬಳ್ಳೇಶ್ವರ-ಹನುಮಸಾಗರ ಗ್ರಾಮಗಳ ಸಮೀಪದ ಅವಲಕ್ಕಿ ಮಿಲ್ ಬಳಿಯ ಮಾರಿಹಳ್ಳ ಉಕ್ಕಿ ಹರಿದಿದ್ದು, ನೀರಿನ ಹರಿವಿನ ರಭಸಕ್ಕೆ ಹೊನ್ನಾಳಿ-ತುಮ್ಮಿನಕಟ್ಟೆ-ರಾಣೇಬೆನ್ನೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಕೊಚ್ಚಿಹೋಗಿದೆ. ಇದೇ ರೀತಿ ತಾಲೂಕಿನ ವಿವಿಧ ಗ್ರಾಮಗಳ ಸಂಪರ್ಕ…

ನದಿ-ಕೆರೆಗಳಂತಾದ ರಸ್ತೆಗಳು: ಸೇತುವೆಗಳಿಗೆ ಹಾನಿ ಮಾಯದಂಥ ಮಳೆ: ಅಪಾರ ಬೆಳೆ ಹಾನಿ.

ಹೊನ್ನಾಳಿ:ತಾಲೂಕಿನಾದ್ಯಂತ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗಿನವರೆಗೆ ಸುರಿದ ಭಾರೀ ಮಳೆಯಿಂದಾಗಿ ಹೊಲ-ಗದ್ದೆಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಅಡಕೆ-ತೆಂಗಿನ ತೋಟಗಳಿಗೂ ಮಳೆ ನೀರು ನುಗ್ಗಿದ್ದು, ತಾಲೂಕಿನ ಬಹುತೇಕ ಎಲ್ಲಾ ಗ್ರಾಮಗಳ ರಸ್ತೆಗಳೂ ನದಿ-ಕೆರೆಗಳಂತಾಗಿವೆ. ಇತ್ತೀಚಿನ ವರ್ಷಗಳಲ್ಲಿ ಕಂಡು-ಕೇಳರಿಯದಷ್ಟು ಮಳೆ ಸುರಿದಿದೆ…

ಮುರುಘಾಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ.

ಚಿತ್ರದುರ್ಗ: ಅ 3 ಸಿದ್ಧರಾಮೋತ್ಸವ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಚಿತ್ರದುರ್ಗಕ್ಕೆ ಬಂದಿಳಿದ ರಾಹುಲ್ ಗಾಂಧಿ ಮುರುಘಾ ಮಠಕ್ಕೆ ಭೇಟಿ ನೀಡಿ ಡಾ. ಶಿವಮೂರ್ತಿ…

ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದ ಫಲಾನುಭವಿಗಳ ಮಕ್ಕಳು 2022-23 ನೇ ಶೈಕ್ಷಣಿಕ ವರ್ಷದಲ್ಲಿ 01 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತಹ ಮಕ್ಕಳ ಮಾಹಿತಿಯನ್ನು ಹತ್ತಿರದ ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ (ಕಟ್ಟಡ…

ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಷ್ಟ್ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಆ.05…