Day: August 6, 2022

ಹೊನ್ನಾಳಿ ಪುರಸಭೆಯ ಅಧ್ಯಕ್ಷ & ಉಪಾಧ್ಯಕ್ಷ ನೇತೃತ್ವದಲ್ಲಿ ತುರ್ತುಸಭೆ.

ಹೊನ್ನಾಳಿ ಆ 6 ಪುರಸಭೆ ಸಭಾಂಗಣದಲ್ಲಿ ಇಂದು ಪಟ್ಟಣದಲ್ಲಿ ಬರುವ ಪುರಸಭೆಗೆ ವ್ಯಾಪ್ತಿಗೆ ಸೇರಿರುವ 33 ಹಳೆಯ ಮಳಿಗೆ 6 ಹೊಸ ಮಳಿಗೆಗಳ ಅವಧಿ ಮುಕ್ತಾಯ ಗೊಂಡಿರುವ ಕಾರಣ ಪುರಸಭೆಯ ಅಧ್ಯಕ್ಷ ಟಿ ಹೆಚ್ ರಂಗನಾಥ್ ಉಪಾಧ್ಯಕ್ಷ ರಂಜಿತ ವಡ್ಡಿ ಚೆನ್ನಪ್ಪ…

*ಲಿಂಗನಮಕ್ಕಿ ಜಲಾಶಯ : ಮುನ್ನೆಚ್ಚರಿಕೆ ಸೂಚನೆ*

ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ.ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು ದಿ: 06-08-2022 ರ ಬೆಳಿಗ್ಗೆ…

ಅತಿವೃಷ್ಠಿಯಿಂದ ಹಾನಿಗೊಳಗಾದ ವಿದ್ಯುತ್ ಕಂಬಗಳ ತೆರವಿಗೆ ಆದ್ಯತೆ ನೀಡಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಸಿ.ಎಂ ಸೂಚನೆ

ದಾವಣಗೆರೆ ಆ.06ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ತಂತಿ ಕಂಬಗಳು ಮುರಿದು ಬಿದ್ದಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕೂಡಲೆ ಅವುಗಳನ್ನು ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.ಶನಿವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ…

ಹೊನ್ನಾಳಿ ನ್ಯಾಮತಿ ಮುಖ್ಯರಸ್ತೆ ದಾನಿಹಳ್ಳಿ ಬಳಿ ಕೊಚ್ಚಿ ಹೋಗಿದ್ದು ದುರಸ್ಥಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ರೇಣುಕಾಚಾರ್ಯ

ಹೊನ್ನಾಳಿ : ನಾನು 24/7 ಕೆಲಸ ಮಾಡುತ್ತಿದ್ದು, ನನ್ನ ವೇಗಕ್ಕೆ ತಕ್ಕಂತೆ ಅವಳಿ ತಾಲೂಕಿನ ಅಧಿಕಾರಿಗಳು ಕೆಲಸ ಮಾಡ ಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಸೋಮವಾರ ಸುರಿದ ಬಾರಿ ಮಳೆಗೆ ಹೊನ್ನಾಳಿ ನ್ಯಾಮತಿ ಸಂಪರ್ಕಿಸುವ…

ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ : ನಿಷೇದಾಜ್ಞೆ ಜಾರಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗಾ ವಿವಿಧ ಹುದ್ದೆಗಳ ಕನ್ನಡ ಭಾಷೆ ಪರೀಕ್ಷೆಗಳು ಆಗಷ್ಟ್ 07 ರಂದು ದಾವಣಗೆರೆ ನಗರದಲ್ಲಿ ಒಟ್ಟು 24 ಪರೀಕ್ಷಾ…

ಡಿ.ಇಎಲ್.ಇಡಿ, ಕೋರ್ಸಿಗೆ ಅರ್ಜಿ ಆಹ್ವಾನ

ಡಿ.ಇಎಲ್.ಇಡಿ, ಕೋರ್ಸಿಗೆ ದಾಖಲಾತಿ ಪಡೆಯಲು 2022-23 ನೇ ಸಾಲಿನಲ್ಲಿ ಆಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್.12 ರವರೆಗೆ ಅವಕಾಶವಿದ್ದು, ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವವರೂ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.ಅರ್ಜಿ ನಮೂನೆಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಡೌನ್‍ಲೋಡ್…